Recipe; ಈ ಸ್ನಾಕ್ಸ್ ಒಂದು ಸಲ ಮಾಡಿದ್ರೆ ಸಾಕು ಪದೇ ಪದೇ ಮಾಡ್ತೀರಾ ಏನ್ ರುಚಿ ಗೊತ್ತಾ!

ಶ್ರೀರಾಮ್ ನಾಯಕ್, Sep 6, 2024, 5:30 PM IST

Recipe; ಈ ಸ್ನಾಕ್ಸ್ ಒಂದು ಸಲ ಮಾಡಿದ್ರೆ ಸಾಕು ಪದೇ ಪದೇ ಮಾಡ್ತೀರಾ ಏನ್ ರುಚಿ ಗೊತ್ತಾ!

ದಿನಾ ಮನೆಯಲ್ಲಿ ಸಂಜೆಯ ವೇಳೆ ಅಥವಾ ರಜಾ ದಿನಗಳಲ್ಲಿ ಒಂದೇ ತರಹದ ತಿಂಡಿ ಮಾಡಿ ಮಾಡಿ ಬೇಜಾರಾಗಿದ್ಯಾ ಹಾಗಿದ್ದರೆ ನಾವು ನಿಮಗೊಂದು ಹೊಸ ಬಗೆಯ ತಿಂಡಿ (ಸ್ನಾಕ್ಸ್) ಮಾಡುವುದು ಹೇಗೆಂದು ತಿಳಿಸಿಕೊಡುತ್ತೇವೆ.

ಪೈನಾಪಲ್‌ ನೋಡಲು ಮುಳ್ಳು ಮುಳ್ಳಾಗಿದ್ದರೂ, ತಿನ್ನಲು ಬಲು ರುಚಿಯಾದ ಹಣ್ಣು. ತಿನ್ನಲಷ್ಟೇ ಅಲ್ಲ, ಸಿಹಿತಿಂಡಿಗಳ ತಯಾರಿಕೆಯಲ್ಲೂ ಪೈನಾಪಲ್‌ ಅನ್ನು ಬಳಸುತ್ತಾರೆ. ಉದಾಃ ಜ್ಯೂಸ್, ಸಲಾಡ್, ಕೇಸರಿ ಬಾತ್, ಐಸ್‌ಕ್ರೀಮ್ ಹೀಗೆ ನಾನಾ ರುಚಿಯ ತಿಂಡಿ ತಿನಿಸುಗಳಲ್ಲಿ ಇದನ್ನು ಬಳಸಲಾಗುತ್ತದೆ. ಈ ಹಣ್ಣು ಬಾಯಿಗೆ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು. ಇದರಲ್ಲಿ ವಿಟಮಿನ್ ಎ, ಬಿ, ಸಿ, ಪೊಟಾಷ್ಯಿಯಂ, ಹಾಗೂ ದೇಹಕ್ಕೆ ಅಗತ್ಯವಾದ ಇತರ ಖನಿಜಾಂಶಗಳಿದ್ದು ಇದನ್ನು ತಿನ್ನುವುದರಿಂದ ಅನೇಕ ಆರೋಗ್ಯಕರ ಗುಣಗಳನ್ನು ಪಡೆಯಬಹುದಾಗಿದೆ .

ನಾವಿಂದು ಪೈನಾಪಲ್‌ ಬಾರ್ಬೆಕ್ಯೂ ಹೇಗೆ ಮಾಡುವುದೆಂದು ಸುಲಭ ರೀತಿಯಲ್ಲಿ ಹೇಳಿಕೊಡುತ್ತೇವೆ. ನೀವೂ ಸಹ ಈ ರೆಸಿಪಿಯನ್ನು ಮನೆಯಲ್ಲಿ ಒಮ್ಮೆ ಟ್ರೈ ಮಾಡಿ ಸ್ವಾದಿಷ್ಟವಾಗಿ ಸವಿಯಿರಿ.

ಪೈನಾಪಲ್‌ ಬಾರ್ಬೆಕ್ಯೂ

ಬೇಕಾಗುವ ಸಾಮಗ್ರಿಗಳು
ಪೈನಾಪಲ್‌-1,ದಾಲ್ಚಿನ್ನಿ ಪುಡಿ-1ಟೀಸ್ಪೂನ್‌, ಜೀರಿಗೆ ಪುಡಿ-ಅರ್ಧ ಚಮಚ,ಮೆಣಸಿನ ಪುಡಿ-2ಚಮಚ,ಪೇಪ್ಪರ್‌ ಪುಡಿ-1ಚಮಚ,ಚಾಟ್‌ ಮಸಾಲ-2ಚಮಚ, ಲಿಂಬೆ ರಸ-1ಚಮಚ, ಜೇನು ತುಪ್ಪ-1ಚಮಚ, ಸಕ್ಕರೆ-1ಚಮಚ,ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ
ಮೊದಲಿಗೆ ಒಂದು ಪೈನಾಪನ್‌ ಹಣ್ಣನ್ನು ಚೆನ್ನಾಗಿ ತೊಳೆದು ಬಳಿಕ ಸಿಪ್ಪೆ ಸುಲಿದು ನಿಮಗೆ ಬೇಕಾದ ಆಕಾರದಲ್ಲಿ ಕಟ್‌ ಮಾಡಿಕೊಳ್ಳಿ. ನಂತರ ಒಂದು ಬೌಲ್‌ ಗೆ ಮೆಣಸಿನ ಪುಡಿ,ಜೀರಿಗೆ, ,ದಾಲ್ಚಿನ್ನಿ,ಪೇಪ್ಪರ್‌, ಚಾಟ್‌ ಮಸಾಲ, ಜೇನು ತುಪ್ಪ, ಸಕ್ಕರೆ, ಲಿಂಬೆರಸ ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ತದನಂತರ ಕಟ್‌ ಮಾಡಿಟ್ಟ ಪೈನಾಪಲ್‌ ಹಣ್ಣನ್ನು ಹಾಕಿ ಸುಮಾರು 15 ನಿಮಿಷಗಳ ಕಾಲ ಹಾಗೇ ಬಿಡಿ. ನಂತರ ಬಾರ್ಬೆಕ್ಯೂ ಮಾಡುವ ಕಡ್ಡಿಯಲ್ಲಿ ಜೋಡಿಸಿಕೊಂಡು ಲೋ ಫ್ಲೇಮಿ(ಮಂದ ಬೆಂಕಿ)ನಲ್ಲಿ ತವದಲ್ಲಿ ಬೇಯಿಸಿದರೆ ಪೈನಾಪಲ್‌ ಬಾರ್ಬೆಕ್ಯೂ ಟೊಮೆಟೋ ಸಾಸ್‌ ಜೊತೆಯಲ್ಲಿ ತಿನ್ನಲು ಬಹಳ ರುಚಿ.

-ಶ್ರೀರಾಮ್ ಜಿ .ನಾಯಕ್

ಟಾಪ್ ನ್ಯೂಸ್

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

smi irani

Smriti Irani ದೆಹಲಿ ಬಿಜೆಪಿಯಲ್ಲಿ ಸಕ್ರಿಯ: ”ಸಿಎಂ ಫೇಸ್” ಆಗಿ ಕೇಳಿ ಬರುತ್ತಿರುವ ಹೆಸರು!

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

Tan removalಗೆ ಟೊಮೆಟೊ ಫೇಸ್‌ ಪ್ಯಾಕ್‌; ನೈಸರ್ಗಿಕ ತ್ವಚೆ ಕಾಳಜಿ

Beauty Tips: ಮುಖದ ಕಾಂತಿ ಹೆಚ್ಚಿಸಲು ಟೊಮ್ಯಾಟೋ ಫೇಸ್‌ ಪ್ಯಾಕ್‌; ಇದರ ಲಾಭವೇನು ಗೊತ್ತಾ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.