Aadhaar card: ಉಚಿತ ಆಧಾರ್ ಕಾರ್ಡ್ ನವೀಕರಣಕ್ಕೆ ಕೆಲವೇ ದಿನ ಬಾಕಿ; ಇಲ್ಲಿದೆ ಮಾಹಿತಿ


Team Udayavani, Sep 3, 2024, 7:10 PM IST

Aadhaar card update

ಹೊಸದಿಲ್ಲಿ: ಭಾರತ ಸರ್ಕಾರವು ಇತ್ತೀಚೆಗೆ ಆಧಾರ್ ಮಾಹಿತಿಯನ್ನು ನವೀಕೃತವಾಗಿರಿಸುವ (Aadhaar card Update) ಮಹತ್ವವನ್ನು ಒತ್ತಿಹೇಳಿದೆ. ನಾಗರಿಕರು ಪ್ರತಿ 10 ವರ್ಷಗಳಿಗೊಮ್ಮೆ ತಮ್ಮ ಆಧಾರ್ ವಿವರಗಳನ್ನು ನವೀಕರಿಸುವ ಅಗತ್ಯವಿದೆ ಎಂದು ಸರ್ಕಾರ ಹೇಳಿದೆ. ಈ ಪ್ರಕ್ರಿಯೆಯನ್ನು ಸುಲಭಗೊಳಿಸಲು, ಸರ್ಕಾರವು ಸೆಪ್ಟೆಂಬರ್ 14, 2024ರವರೆಗೆ ಉಚಿತ ಆಧಾರ್ ಅಪ್‌ಡೇಟ್ ಸೇವೆಯನ್ನು ನೀಡುತ್ತಿದೆ.

ಕಳೆದ ವರ್ಷ ಮತ್ತು ಪ್ರಸಕ್ತ ವರ್ಷದಲ್ಲಿ ಈ ಗಡುವನ್ನು ಈಗಾಗಲೇ ಹಲವು ಬಾರಿ ವಿಸ್ತರಿಸಲಾಗಿದ್ದರೂ,‌ ಮುಂದಿನ ದಿನಗಳಲ್ಲಿ ಈ ವಿಸ್ತರಣೆ ಮುಂದುವರಿಯುವ ಬಗ್ಗೆ ಯಾವುದೇ ಖಚಿತತೆಯಿಲ್ಲ.

ಈ ಬದಲಾವಣೆಗಳನ್ನು ಆಫ್‌ ಲೈನ್‌ ನಲ್ಲಿಯೂ ಮಾಡಬಹುದು. ಆದರೆ, ಸೆ.14ರವರೆಗೆ ಆನ್‌ ಲೈನ್‌ ನಲ್ಲಿ ಮಾಡಯವ ಪರಿಷ್ಕರಣೆಗಳು ಮಾತ್ರ ಉಚಿತವಾಗಿದೆ. ಆನ್‌ ಲೈನ್‌ ನ ಹೊರತಾಗಿ, ವ್ಯಕ್ತಿಗಳು ಹತ್ತಿರದ ಆಧಾರ್ ಕೇಂದ್ರಕ್ಕೆ ಭೇಟಿ ನೀಡಬಹುದು ಮತ್ತು ತಮ್ಮ ದಾಖಲೆಗಳನ್ನು ಬದಲಾಯಿಸಲು ಸಣ್ಣ ಶುಲ್ಕವನ್ನು ಪಾವತಿಸಬಹುದು.

ಗಮನಾರ್ಹವಾಗಿ, ನೀವು ಹೆಸರು, ವಿಳಾಸ, ಹುಟ್ಟಿದ ದಿನಾಂಕ/ವಯಸ್ಸು, ಲಿಂಗ, ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ, ಸಂಬಂಧದ ಸ್ಥಿತಿ ಮತ್ತು ಮಾಹಿತಿ ಹಂಚಿಕೆ ಸಮ್ಮತಿಯಂತಹ ಜನಸಂಖ್ಯಾ ಮಾಹಿತಿಯನ್ನು ಆನ್‌ ಲೈನ್‌ ನಲ್ಲಿ ಉಚಿತವಾಗಿ ನವೀಕರಿಸಬಹುದು.

ಆದಾಯ ತೆರಿಗೆಯನ್ನು ಸಲ್ಲಿಸುವುದರಿಂದ ಹಿಡಿದು ಶಿಕ್ಷಣ ಸಂಸ್ಥೆಗಳಿಗೆ ಸೇರುವವರೆಗೆ ಮತ್ತು ಪ್ರಯಾಣದ ಉದ್ದೇಶಗಳಿಗಾಗಿಯೂ ಸಹ ಆಧಾರ್ ಈಗ ವಿವಿಧ ಸೇವೆಗಳಿಗೆ ಬಳಸಲಾಗುವ ನಿರ್ಣಾಯಕ ಗುರುತಿನ ದಾಖಲೆಯಾಗಿದೆ. ಆಧಾರ್ ಡೇಟಾಬೇಸ್‌ ನ ನಿಖರತೆ ಮತ್ತು ದೃಢೀಕರಣವನ್ನು ಖಚಿತಪಡಿಸಿಕೊಳ್ಳಲು ಆಗಾಗ ಅಪ್ಡೇಟ್‌ ಮಾಡುವುದು ಮುಖ್ಯ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.