Chikkaballapura: ಅತ್ಯಾ*ಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

ಶಿಡ್ಲಘಟ್ಟ ತಾಲೂಕಿನ ಗೊರಮಡಗು ಗ್ರಾಮದ ನಿವಾಸಿ ಪಟೇಲ್ ಶಿಕ್ಷೆಗೆ ಗುರಿಯಾದ ವ್ಯಕ್ತಿ

Team Udayavani, Sep 3, 2024, 8:11 PM IST

ಅತ್ಯಾಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

ಚಿಕ್ಕಬಳ್ಳಾಪುರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 5.000 ರೂ. ದಂಡವನ್ನು ವಿಧಿಸಿ ಚಿಕ್ಕಬಳ್ಳಾಪುರ ಎಫ್‌ಟಿಎಸ್‌ಸಿ-1ನೇ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಶಿಕ್ಷೆಗೆ ಗುರಿಯಾದ ವ್ಯಕ್ತಿಯನ್ನು ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗೊರಮಡುಗು ಗ್ರಾಮದ ಪಟೇಲ್ ಎಂದು ಗುರುತಿಸಲಾಗಿದೆ. 2020 ನೇ ಜನವರಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ತನ್ನ ದ್ವಿ ಚಕ್ರ ವಾಹನದಲ್ಲಿ ಅಪಹರಿಸಿಕೊಂಡು ಹೋಗಿ ಬಾಲಕಿಯ ಮೇಲೆ ಲೈಂಗಿಕ ಅತ್ಯಾಚಾರ ಮಾಡಿ ಗರ್ಭಿಣಿಯಾಗಲು ಕಾರಣವಾಗಿದ್ದರು.

ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಆಕ್ಟ್ ಅಡಿಯಲ್ಲಿ ಮೊಕದ್ದಮೆ ದಾಖಲು ಮಾಡಿದ್ದು ತನಿಖೆಯನ್ನು ಪೂರ್ತಿಗೊಳಿಸಿ ಠಾಣೆ ಸಿಪಿಐ ಸುರೇಶ್.ಕೆ,  ರವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಸದರಿ ಪ್ರಕರಣದ ವಿಚಾರಣೆಯು ಚಿಕ್ಕಬಳ್ಳಾಪುರದ ಎಫ್.ಟಿ.ಎಸ್.ಸಿ-1ನೇ ನ್ಯಾಯಾಲಯದಲ್ಲಿ ವಾದ, ಪ್ರತಿವಾದ ನಡೆದಿದ್ದು, ಫೆ.9 ರಂದು ವಿಚಾರಣೆ ಮುಗಿದಿತ್ತು. ನ್ಯಾಯಾಲಯದ ನ್ಯಾಯಾಧೀಶರಾದ ಸವಿತಾ ಕುಮಾರಿ.ಎನ್. ಅವರು ಆರೋಪಿಗೆ ಕಲಂ 5(ಎಲ್) ದಂಡನೀಯ ಅಪರಾಧದ ಕಲಂ 6 ಆಫ್ ಷೋಕ್ಸೋ ಆಕ್ಟ್ ಅಪರಾಧಕ್ಕಾಗಿ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 5,000 ರೂ. ದಂಡವನ್ನು ವಿಧಿಸಿ ಶಿಕ್ಷೆ ನೀಡಿರುತ್ತಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಲಕ್ಷ್ಮೀನರಸಿಂಹಪ್ಪ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

cmCM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

CM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

12

Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!

suicide (2)

Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

1-jds

Chikkaballapur ನಗರಸಭೆ ಚುನಾವಣೆ; ಇಬ್ಬರು ಸದಸ್ಯರು ಕಾಣುತ್ತಿಲ್ಲ: ಜೆಡಿಎಸ್ ಅಳಲು!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.