![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 3, 2024, 8:46 PM IST
ನವದೆಹಲಿ: ಬಾಂಬೆ ಐಐಟಿ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ)ಯ ಕ್ಯಾಂಪಸ್‌ನಲ್ಲಿ ಕಂಪನಿಗಳು ನಡೆಸಿದ ಉದ್ಯೋಗ ಸಂದರ್ಶನದಲ್ಲಿ ವಾರ್ಷಿಕ ಕನಿಷ್ಠ ವೇತನ 6 ಲಕ್ಷ ರೂ.ಗಳಿಂದ 4 ಲಕ್ಷ ರೂ.ಗೆ ಕುಸಿದಿದೆ.
ಕೆಲ ಕಂಪನಿಗಳು 4 ಲಕ್ಷ ರೂ. ವಾರ್ಷಿಕ ಪ್ಯಾಕೇಜನ್ನು ತೋರಿಸಿದ್ದವು. ಕನಿಷ್ಠ ಮೊತ್ತ 4 ಲಕ್ಷ ರೂ.ಗೆ ಇಳಿಕೆಯಾಗಿರುವುದನ್ನು ಹಲವರು ಪ್ರಶ್ನಿಸಿದ್ದಾರೆ. ಆದರೆ ಒಟ್ಟಾರೆ ಸರಾಸರಿ ವೇತನ 23.5 ಲಕ್ಷ ರೂ.ಗೆ ಏರಿಕೆಯಾಗಿದೆ. ಹಿಂದಿನ ವರ್ಷ ಈ ಪ್ರಮಾಣ 21.8 ಲಕ್ಷ ರೂ. ಇತ್ತು.
ಇನ್ನು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾದವರ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದರೆ ಕಡಿಮೆಯಾಗಿದೆ. ಈ ವರ್ಷ 1979 ಮಂದಿ ಸಂದರ್ಶನಕ್ಕೆ ಹಾಜರಾಗಿದ್ದರು. 1475 ವಿದ್ಯಾರ್ಥಿಗಳನ್ನು ಕಂಪನಿಗಳು ಆಯ್ಕೆ ಮಾಡಿಕೊಂಡಿವೆ. ಶೇ. ಲೆಕ್ಕಾಚಾರದಲ್ಲಿ ಶೇ.75 ಮಂದಿ ಆಯ್ಕೆಯಾಗಿದ್ದಾರೆ. ಕಳೆದ ವರ್ಷ ಈ ಪ್ರಮಾಣ ಶೇ.82ರಷ್ಟಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.