Karkala ಅವಹೇಳನಕಾರಿ ಫ್ಲೆಕ್ಸ್ ಅಳವಡಿಕೆ: ಮಹಿಳೆ ಸಹಿತ ಇಬ್ಬರ ಬಂಧನ
Team Udayavani, Sep 3, 2024, 11:27 PM IST
ಕಾರ್ಕಳ: ಸಾಣೂರಿನ ಮುರತ್ತಂಗಡಿಯ ಕ್ಯಾಶ್ಯೂ ಫ್ಯಾಕ್ಟರಿ ಬಳಿ ಪ್ರಚೋದನಕಾರಿ ಫ್ಲೆಕ್ಸ್ ಅಳವಡಿಸಿರುವ ಘಟನೆ ಸೆ. 3ರಂದು ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸಹಿತ ಇಬ್ಬರನ್ನು ಬಂಧಿಸಲಾಗಿದೆ.
ಸಾಣೂರು ಗ್ರಾ.ಪಂ. ಪಿಡಿಒ ಮಧು ಎಂ.ಸಿ. ನೀಡಿದ ದೂರಿನಂತೆ ಅವಹೇಳನಕಾರಿಯಾಗಿ ಅನ್ಯ ಧರ್ಮದ ಬಗ್ಗೆ ಸಾಣೂರು ಮುರತ್ತಂಗಡಿಯಲ್ಲಿ ಫ್ಲೆಕ್ಸ್ ಹಾಕಿದ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿ ಸತೀಶ್ ದೇವಾಡಿಗ ಹಾಗೂ ಫ್ಲೆಕ್ಸ್ ಮಾಡಿಕೊಟ್ಟಿದ್ದ ಕಾರ್ಕಳ ಮಾರ್ಕೆಟ್ ರಸ್ತೆಯಲ್ಲಿರುವ ಗ್ರಾಫಿಕ್ಸ್ನ ಮಾಲಕಿ ಪುಷ್ಪಲತಾ ಅವರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿ ಸತೀಶ್ ದೇವಾಡಿಗನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದ್ದು, ಮಹಿಳಾ ಆರೋಪಿ ಪುಷ್ಪಲತಾಗೆ ಷರತ್ತು ಬದ್ಧ ಜಾಮೀನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿ ಜಿಲ್ಲೆಯಲ್ಲಿ 11 ಕಾಲರಾ ಪ್ರಕರಣ ಪತ್ತೆ… ಎಚ್ಚರಿಕೆ ವಹಿಸುವಂತೆ ಡಿಸಿ ಸೂಚನೆ
Udupi: ಮದ್ಯದ ನಶೆಯಲ್ಲಿ ವ್ಯಕ್ತಿ; ಅಸಹಾಯಕ ಮಗುವಿನ ರಕ್ಷಣೆ
Shirva: ಸಕಲ ಸರಕಾರಿ ಗೌರವಗಳೊಂದಿಗೆ ಪೊಲೀಸ್ ಅಧಿಕಾರಿ ನಿತ್ಯಾನಂದ ಶೆಟ್ಟಿ ಅಂತ್ಯಕ್ರಿಯೆ
Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 4ನೇ ರೀಲ್ಸ್ ಪ್ರಸಾರ
Malpe: ಕೊಡವೂರು ಹಿರಣ್ಯಧಾಮ ಲೇಔಟ್; ಉರಿಯದ ದಾರಿದೀಪ, ತ್ಯಾಜ್ಯ ಸಮಸ್ಯೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Minister ಕೆ.ಎನ್. ರಾಜಣ್ಣಗೆ ಪ್ರಾಸಿಕ್ಯೂಷನ್ ಸಂಕಷ್ಟ?
Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.