Report on Corruption: ಕೋವಿಡ್‌ ಅಕ್ರಮ: ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

ಸಂಸದ ಡಾ| ಸುಧಾಕರ್‌ ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಏಕೆ ಮುಟ್ಟಿ ನೋಡಿಕೊಳ್ಳುತ್ತಾರೆ?: ಸಿದ್ದರಾಮಯ್ಯ

Team Udayavani, Sep 4, 2024, 6:45 AM IST

CM-Siddu

ಮೈಸೂರು: ಕೋವಿಡ್‌ ಸಂದರ್ಭ ಆಗಿರುವ ಭ್ರಷ್ಟಾಚಾರ ಕುರಿತ ವರದಿ ಸಲ್ಲಿಕೆಯಾಗಿದ್ದು, ಈ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಅಂದು ವರದಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ, ರಾಜಕೀಯ ಉದ್ದೇಶದಿಂದ ವರದಿ ತರಿಸಲಾಗಿದೆ ಎಂದು ಸಂಸದ ಡಾ| ಸುಧಾಕರ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಏಕೆ ಮುಟ್ಟಿ ನೋಡಿಕೊಳ್ಳುತ್ತಾರೆ? ವರದಿಯಲ್ಲಿ ಏನಿದೆ ಎಂದು ನನಗೆ ತಿಳಿದಿಲ್ಲ. ತಪ್ಪು ಮಾಡಿರುವುದರಿಂದ ಚಡಪಡಿಸುತ್ತಿದ್ದಾರೆ. ಸುಳ್ಳು ವರದಿ ತರಿಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಲು ವರದಿ ಬಹಿರಂಗವಾಗಿಲ್ಲ. ಆದರೂ ಈ ರೀತಿ ಹೇಳಿಕೆ ನೀಡುತ್ತಾರೆ ಎಂದರೆ ಮನಸ್ಥಿತಿ ಏನಾಗಿದೆ ತಿಳಿಯುತ್ತದೆ ಎಂದರು.

ತಪ್ಪು ಮಾಡಿದವರ ವಿರುದ್ಧ ಕ್ರಮ
ಮುಡಾ ಮಾಜಿ ಆಯುಕ್ತ ದಿನೇಶ್‌ ಅಮಾನತು ವಿಚಾರ ನನಗೆ ಗೊತ್ತಿಲ್ಲ. 2009ರ ಹಿಂದಿನ ಬಡಾವಣೆಗೆ 50:50 ಅನ್ವಯ ಆಗುವುದಿಲ್ಲ ಎಂಬ ಅಂಶ ಉಲ್ಲೇಖದ ಬಗ್ಗೆ ನನಗೆ ಮಾಹಿತಿ ಇಲ್ಲ. ಮೊದಲು ಆದೇಶ ನೋಡುತ್ತೇನೆ. ಆದರ ಆದೇಶದ ಅಂಶಗಳು ಏನು ಎಂಬುದು ಸಹ ಗೊತ್ತಿಲ್ಲ. ಅಮಾನತು ಮಾಡಿರುವುದು ಮಾತ್ರ ಗೊತ್ತಿದೆ. ಇಬ್ಬರು ಆಯುಕ್ತರ ಪಾತ್ರ
ಏನಿದೆ ಎಂಬುದು ತನಿಖಾ ವರದಿಯಲ್ಲಿ ತಿಳಿಯಲಿದೆ ಎಂದರು.

ಸಿಎಂ ಒಪ್ಪಿಗೆ ಕೊಟ್ಟರೆ ಮುಖ್ಯ ಮಂತ್ರಿಯಾಗುವುದಾಗಿ ದೇಶಪಾಂಡೆ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಮುಖ್ಯಮಂತ್ರಿಯನ್ನು ಶಾಸಕರು, ವರಿಷ್ಠರು ಆಯ್ಕೆ ಮಾಡುತ್ತಾರೆ. ಈ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವುದಿಲ್ಲ ಎಂದರು.

ಕೋವಿಡ್‌ ತನಿಖೆ ಅಗತ್ಯಇದೆಯಾ?: ಸೋಮಣ್ಣ
ರಾಯಚೂರು: ಕಾಂಗ್ರೆಸ್‌ನವರು ಬರೀ ಹುಲಿ ಬಂತು ಹುಲಿ ಎನ್ನುವ ಜಾಯ ಮಾನದವರು. ಎಷ್ಟು ಜನರಿಗೆ ಕಿವಿಯಲ್ಲಿ ಹೂ ಇಡುತ್ತಾರೆ. ಕೋವಿಡ್‌ ತನಿಖೆ ಅಗತ್ಯ ಇದೆಯಾ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಸುದ್ದಿಗಾರರ ಬಳಿ ಪ್ರಶ್ನಿಸಿದರು.
ನಾವು ಎಷ್ಟೇ ದೊಡ್ಡವರಾದರೂ ಕಾನೂನಿನ ಎದುರು ಎಲ್ಲರೂ ಒಂದೇ. ಎಚ್‌.ಡಿ. ಕುಮಾರ ಸ್ವಾಮಿ ರಾಜ್ಯದ ಅಭಿವೃದ್ಧಿ ಚಿಂತಕರಲ್ಲಿ ಒಬ್ಬರು. ಯಾರೂ ಯೂಟರ್ನ್ ಹೊಡೆದಿಲ್ಲ. ಮೂರ್‍ನಾಲ್ಕು ದಿನದಲ್ಲಿ ಎಲ್ಲವೂ ಹೊರಬರುತ್ತದೆ. ರಾಜ್ಯಪಾಲರ
ತೀರ್ಮಾನ ಸರಿಯಾಗಿಯೇ ಇದೆ ಎಂದರು.

ಟಾಪ್ ನ್ಯೂಸ್

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.