Rain ನಾಳೆಯಿಂದ ಕರಾವಳಿಯಲ್ಲಿ “ಎಲ್ಲೋ ಅಲರ್ಟ್’
Team Udayavani, Sep 4, 2024, 12:54 AM IST
ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ನಾಲ್ಕು ದಿನಗಳ ಕಾಲ “ಎಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ. ಈ ವೇಳೆ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಸುಳ್ಯ ತಾಲೂಕಿನ ಕೆಲವು ಕಡೆಗಳಲ್ಲಿ ಮಂಗಳವಾರ ಮಳೆಯಾಗಿದೆ. ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು.
ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಬಿಟ್ಟುಬಿಟ್ಟು ಸಣ್ಣದಾಗಿ ಮಳೆ ಸುರಿದಿದೆ. ಬಿಸಿಲು-ಮೋಡ ಕವಿದ ವಾತಾವರಣದ ನಡುವೆ ಹಲವೆಡೆ ಹಗುರ ಮಳೆಯಾಗಿದೆ.
ಸೋಮವಾರ ತಡರಾತ್ರಿ ಉಡುಪಿ, ಮಣಿಪಾಲ ಸಹಿತ ಕೆಲವಡೆ ಸಾಧಾರಣ ಮಳೆಯಾಗಿದೆ. ಮಂಗಳೂರಿನಲ್ಲಿ 29.7 ಡಿ. ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.2 ಡಿ.ಸೆ. ಅಧಿಕ ಮತ್ತು 23.6 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.