Mental issue; ಧೋನಿ ಟೀಕಿಸಿದ್ದ ಯುವಿ ತಂದೆಗೆ ಮಾನಸಿಕ ಸಮಸ್ಯೆ?

ಯುವಿಯೇ ಹೇಳಿಕೊಂಡಿದ್ದರು... ವಿಡಿಯೋ ನೋಡಿ

Team Udayavani, Sep 4, 2024, 10:54 AM IST

1-aaa

ಹೊಸದಿಲ್ಲಿ: ಭಾರತ ಕ್ರಿಕೆಟ್ ಲೋಕದ ದಿಗ್ಗಜ, ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ (Mahendra Singh Dhoni) ಅವರ ಕುರಿತು ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್‌ (Yuvraj Singh) ಅವರ ತಂದೆ ಯೋಗರಾಜ್‌ ಸಿಂಗ್‌ (Yograj Singh) ಅವರು ಕಟುವಾಗಿ ಟೀಕಿಸಿದ್ದ ಬೆನ್ನಲ್ಲೇ ಹಳೆಯ ಇನ್ನೊಂದು ವಿಡಿಯೋ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಯೋಗರಾಜ್‌ ಸಿಂಗ್‌ ಅವರಿಗೆ ಮಾನಸಿಕ ಸಮಸ್ಯೆ ಇದೆ ಎನ್ನುವುದಾಗಿ ಹೇಳಲಾಗಿದೆ.

ಸಾಮಾಜಿಕ ಮಾಧ್ಯಮದ ಪ್ರಭಾವಿ ರಣವೀರ್ ಅಲ್ಲಾಬಾಡಿಯಾ ನಡೆಸುತ್ತಿರುವ ಪಾಡ್‌ಕ್ಯಾಸ್ಟ್‌ ನ ಕ್ಲಿಪ್‌ನಲ್ಲಿ, ಯುವರಾಜ್ ಸಿಂಗ್ ಅವರು ನನ್ನ ತಂದೆಗೆ ಮಾನಸಿಕ ಸಮಸ್ಯೆ ಇದೆ ಎಂದು ಒಪ್ಪಿಕೊಂಡಿರುವುದನ್ನು ನೋಡಬಹುದಾಗಿದೆ.

”ನನ್ನ ತಂದೆ ತನ್ನ ಜೀವನದಲ್ಲಿ ಯಶಸ್ವಿಯಾಗಿದ್ದಾರೆ ಎಂದು ಒಪ್ಪಿಕೊಂಡರು,ಆದರೆ ಅವರು ಕೆಲವು ವಿಷಯಗಳನ್ನು ಒಪ್ಪಿಕೊಳ್ಳುವುದಿಲ್ಲ.ಅವರು ಪರಿಹರಿಸಿಕೊಳ್ಳಬೇಕಾದ ಕೆಲವು ವಿಷಯಗಳಿವೆ ಎಂದು ನಾನು ಭಾವಿಸುತ್ತೇನೆ, ಆದರೆ ಅವರು ಅದನ್ನು ಸ್ವೀಕರಿಸುವುದಿಲ್ಲ” ಎಂದು ಯುವರಾಜ್ ಹೇಳಿದ್ದಾರೆ.

“ನಾನೆಂದೂ ಧೋನಿಯನ್ನು ಕ್ಷಮಿಸುವುದಿಲ್ಲ. ಅವರು ಮುಖವನ್ನೊಮ್ಮೆ ಕನ್ನಡಿಯಲ್ಲಿ ನೋಡಿಕೊಳ್ಳಲಿ. ಆತ ದೊಡ್ಡ ಕ್ರಿಕೆಟಿಗ, ಆದರೆ ಆತ ನನ್ನ ಮಗನ ವಿರುದ್ದ ಏನು ಮಾಡಿದ್ದಾನೆ ಎನ್ನುವುದೆಲ್ಲ ಈಗ ಹೊರಬರುತ್ತಿದೆ. ಅದು ಜೀವನದಲ್ಲಿ ಎಂದೂ ಮರೆಯಲಾಗದ್ದು. ನಾನು ಎರಡು ವಿಷಯಗಳನ್ನು ಜೀವನದಲ್ಲಿ ಎಂದೂ ಮಾಡಿಲ್ಲ. ಮೊದಲನೆಯದಾಗಿ, ನನಗೆ ಕೆಟ್ಟದು ಮಾಡಿದ ಯಾರನ್ನೂ ಎಂದೂ ಕ್ಷಮಿಸಿಲ್ಲ. ಎರಡನೆಯದಾಗಿ, ನಾನೆಂದೂ ಅವರನ್ನೂ ತಬ್ಬಿಕೊಂಡಿಲ್ಲ, ಅದು ನನ್ನ ಕುಟುಂಬಿಕರೇ ಆಗಲಿ, ಅಥವಾ ಮಕ್ಕಳೇ ಆಗಿರಲಿ” ಎಂದು ಯೋಗರಾಜ್‌ ಸಿಂಗ್‌ ಕಿಡಿ ಯಾಗಿದ್ದರು. ಈ ಹಿಂದೆಯೂ ಧೋನಿ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.