Fahadh Faasil: ಬಾಲಿವುಡ್ ಗೆ ಫಾಹದ್‌ ಎಂಟ್ರಿ; ಖ್ಯಾತ ನಿರ್ದೇಶಕನ ಜತೆ ಸಿನಿಮಾ

Team Udayavani, Sep 4, 2024, 3:38 PM IST

Fahadh Faasil: ಬಾಲಿವುಡ್ ಗೆ ಫಾಹದ್‌ ಎಂಟ್ರಿ; ಖ್ಯಾತ ನಿರ್ದೇಶಕನ ಜತೆ ಸಿನಿಮಾ

ಕೊಚ್ಚಿ: ಮಾಲಿವುಡ್‌ (Mollywood) ಸೂಪರ್‌ ಸ್ಟಾರ್ ಫಾಹದ್ ಫಾಸಿಲ್ (Fahadh Faasil) ಅವರ ಅಭಿನಯಕ್ಕೆ ಎಲ್ಲೆಡೆ ಅಭಿಮಾನಿಗಳು ಹೆಚ್ಚಿದ್ದಾರೆ. ಯಾವುದೇ ಪಾತ್ರಕ್ಕೆ ಹೊಂದಿಕೊಂಡು ಪಾತ್ರಕ್ಕೆ ಜೀವ ತುಂಬುವ ಫಾಫಾ ಅವರಿಗೆ ಇತ್ತೀಚೆಗಿನ ವರ್ಷಗಳಲ್ಲಿ ಬೇಡಿಕೆ ಹೆಚ್ಚಾಗಿದೆ.

ಮಾಲಿವುಡ್‌ ಮಾತ್ರವಲ್ಲದೆ ಕನ್ನಡ, ತೆಲುಗಿನಲ್ಲೂ ನಟಿಸಿ ಗಮನ ಸೆಳೆದಿರುವ ಫಾಹದ್‌ ಇದೇ ಮೊದಲ ಬಾರಿಗೆ ಹಿಂದಿ (Bollywood) ಚಿತ್ರರಂಗಕ್ಕೆ ಕಾಲಿಡಲು ಸಿದ್ದರಾಗಿದ್ದಾರೆ ಎಂದು ವರದಿಯಾಗಿದೆ.

ಬಾಲಿವುಡ್‌ನಲ್ಲಿ ‘ಜಬ್ ವಿ ಮೆಟ್‌, ʼರಾಕ್‌ ಸ್ಟಾರ್‌ʼ, ʼಲೈಲಾ ಮಜ್ನುʼ ಮುಂತಾದ ಸೂಪರ್‌ ಹಿಟ್‌ ಸಿನಿಮಾಗಳನ್ನು ಮಾಡಿ ಗೆದ್ದಿರುವ ಖ್ಯಾತ ನಿರ್ದೇಶಕ ಇಮ್ತಿಯಾಜ್ ಅಲಿ (Imtiaz Ali) ಅವರ ಸಿನಿಮಾದಲ್ಲಿ ಫಾಹದ್‌ ಫಾಸಿಲ್‌ ನಟಿಸಲಿದ್ದಾರೆ ಎಂದು ವರದಿಯಾಗಿದೆ.

ಕಳೆದ ಕೆಲ ತಿಂಗಳಿನಿಂದ ಈ ಸಿನಿಮಾದ  ಮಾತುಕತೆ ನಡೆಸಲಾಗಿದ್ದು, ಅಂತಿಮವಾಗಿ ಫಾಹದ್‌ ಸಿನಿಮಾಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ ಎಂದು ವರದಿಯಾಗಿದೆ.

ಇದೊಂದು ಲವ್‌ ಸ್ಟೋರಿ ಆಗಿದ್ದು, ಸಿನಿಮಾದಲ್ಲಿನ ನಾಯಕಿಯ ಪಾತ್ರಕ್ಕಾಗಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ ಎನ್ನಲಾಗಿದೆ.

ಫಾಹದ್‌ ಅವರ ಸಿನಿಮಾಗಳು ಹಿಂದಿಗೆ ಡಬ್‌ ಆಗಿ ತೆರೆಕಂಡಿದೆ. ಇದೇ ಮೊದಲ ಬಾರಿಗೆ ಅವರು ಸಂಪೂರ್ಣವಾಗಿ ಹಿಂದಿ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದು, ಬಿಟೌನ್‌ ಪ್ರೇಕ್ಷಕರು ಸುದ್ದಿ ತಿಳಿದು ಖುಷ್‌ ಆಗಿದ್ದಾರೆ.

ಇಮ್ತಿಯಾಜ್‌ ಅಲಿ ಇತ್ತೀಚೆಗೆ ‘ಅಮರ್ ಸಿಂಗ್ ಚಮ್ಕಿಲಾ’, ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾದಲ್ಲಿ ದಿಲ್ಜಿತ್ ದೋಸಾಂಜ್ ಮತ್ತು ಪರಿಣಿತಿ ಚೋಪ್ರಾ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಫಾಹದ್‌ ಫಾಸಿಲ್ ʼಆವೇಶಮ್‌ʼ ನಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.