Marnabailu: ಸ್ಕೂಟರ್ ಬಿದ್ದು ಸಹಸವಾರ ಗಾಯ
Team Udayavani, Sep 4, 2024, 8:00 PM IST
ಬಂಟ್ವಾಳ: ಮೆಲ್ಕಾರ್-ಮುಡಿಪು ರಸ್ತೆಯ ಮಾರ್ನಬೈಲಿನಲ್ಲಿ ಸ್ಕೂಟರ್ರೊಂದು ಸವಾರನ ನಿಯಂತ್ರಣದ ತಪ್ಪಿ ಬಿದ್ದು ಸಹಸವಾರ ಗಂಭೀರ ಗಾಯಗೊಂಡ ಘಟನೆ ಸೆ. 2ರಂದು ನಡೆದಿದೆ.
ಘಟನೆಯಲ್ಲಿ ಬೆಳ್ಮ ಗ್ರಾಮದ ನಿತ್ಯಾನಂದನಗರ ನಿವಾಸಿ ಅಬ್ಟಾಸ್ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಅವರು ಸವಾರ ಸಾದಿಕ್ ಜತೆ ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ಆತ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿದ ಪರಿಣಾಮ ಸ್ಕೂಟರ್ ರಸ್ತೆಗೆ ಬಿದ್ದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.