Bihar: ಸಂಗೀತ ಕಾರ್ಯಕ್ರಮದ ವೇಳೆ ಶೀಟ್ ಕುಸಿದು 100 ಮಂದಿಗೆ ಗಾಯ
Team Udayavani, Sep 4, 2024, 9:05 PM IST
ಪಾಟ್ನಾ: ಸಂಗೀತ ಕಾರ್ಯಕ್ರಮದ ಪ್ರಯುಕ್ತ ಹಾಕಿಸಲಾಗಿದ್ದ ತಗಡಿನ ಛಾವಣಿ ಕುಸಿದು ಕನಿಷ್ಠ 100 ಮಂದಿ ಗಾಯಗೊಂಡಿದ್ದಾರೆ. ಬಿಹಾರದ ಛಪ್ರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಸಂಗೀತ ಕಾರ್ಯಕ್ರಮ ವೀಕ್ಷಿಸಲು ಹಲವರು ತಾತ್ಕಾಲಿಕ ತಗಡಿನ ಛಾವಣಿಗಳನ್ನು ಏರಿದ್ದರು. ಜನರ ಭಾರ ತಾಳಲಾರದೆ ತಗಡಿನ ಶೀಟ್ ಕೆಳಕ್ಕೆ ಬಿದ್ದಿದೆ. ಹೀಗಾಗಿ, ಅದರ ಕೆಳಗೆ ಇದ್ದ 100ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, 10 ಮಂದಿಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಸ್ಥಳದಲ್ಲಿ ಕಾಲ್ತುಳಿತ ಘಟನೆಯ ಮಾದರಿ ಸ್ಥಿತಿ ಉಂಟಾಗಿತ್ತು.
ಇದನ್ನೂ ಓದಿ: Election: ಜಮ್ಮು- ಕಾಶ್ಮೀರ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ: ರಾಮ್ ಮಾಧವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.