Mangaluru ವಿನಾಯಕನಿಗೇ ವಿಘ್ನ ತಂದ ಸರಕಾರ: ವೇದವ್ಯಾಸ ಕಾಮತ್
Team Udayavani, Sep 4, 2024, 11:48 PM IST
ಮಂಗಳೂರು: ದೇಶದ ಅತ್ಯಂತ ವಿಜೃಂಭಣೆಯ ದೊಡ್ಡ ಹಬ್ಬ ಗಣೇಶ ಚತುರ್ಥಿಗೆ ಕೆಲವೇ ದಿನ ಬಾಕಿಯಿದ್ದು, ರಾಜ್ಯದಲ್ಲಿ ವಿಘ್ನ ವಿನಾಯಕನಿಗೇ ವಿಘ್ನ ಎದುರಾಗಿದೆ. ಗಣೇಶ ಹಬ್ಬ ಆಚರಣೆ ನಿಲ್ಲಿಸಬೇಕು ಎನ್ನುವ ವ್ಯವಸ್ಥಿತ ಹುನ್ನಾರವನ್ನು ರಾಜ್ಯ ಸರಕಾರ ನಡೆಸುತ್ತಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ನಗರದ ಅನೇಕ ಕಡೆ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಹಲವಾರು ಅರ್ಥವಿಲ್ಲದ ನಿಯಮಗಳನ್ನು ಹೇರುವ ಮೂಲಕ ಗೊಂದಲ ಸೃಷ್ಟಿಸ ಲಾಗುತ್ತಿದೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಸರಕಾರ ಬೆಲೆ ನೀಡಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.