![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 5, 2024, 2:33 PM IST
ಮುಂಡರಗಿ: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ನಾಗರಹಳ್ಳಿ ಬೆಣ್ಣಿಹಳ್ಳಿ ಮದ್ಯೆ ಇರುವ ಹಿರೇಹಳ್ಳದಲ್ಲಿ ಬುಧವಾರ ತಡರಾತ್ರಿ ಬೈಕ್ ಸವಾರ ರವಿವಾರಕುಮಾರ ಕರಿಬಸಪ್ಪ ಸುತಾರಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ.
ವಿಜಯನಗರ ಜಿಲ್ಲೆ ಹಗರಿಬೋಮ್ಮನಹಳ್ಳಿ ತಾಲೂಕಿನ ಏಣಗಿ ಬಸಾಪೂರ ಗ್ರಾಮದ ರವಿಕುಮಾರ ಕರಿಬಸಪ್ಪ ಸುತಾರಿ ಮತ್ತು ಮಂಜು ಇರ್ವರು ಹಿರೇಹಳ್ಳದಲ್ಲಿ ಬೈಕನೊಂದಿಗೆ ದಾಟುವಾಗ ಈ ದುರ್ಘಟನೆಯು ಸಂಭವಿಸಿದೆ.
ರವಿಕುಮಾರ ಸುತಾರಿಯ ಮೃತ ದೇಹವು ಸಿಕ್ಕಿದೆ. ಸಹಸವಾರ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಸಂಬಂಧಿ ಗ್ರಾಮಸ್ಥರು ತಾಲೂಕಿನ ನಾಗರಹಳ್ಳಿ ಬೆಣ್ಣಿಹಳ್ಳಿ ಮಧ್ಯೆ ಇರುವ ಹಿರೇಹಳ್ಳಕ್ಕೆ ಮೇಲ್ಸೇತುವೆ ಶೀಘ್ರವೇ ನಿರ್ಮಿಸಲು ಆಗ್ರಹಿಸಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆಯನ್ನು ನಡೆಸಿದರು.
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ! ನಸುಕಿನ ವೇಳೆ ಡಿಸಿ ಹಾಗೂ ಎಸಿ ದಿಢೀರ್ ದಾಳಿ!
You seem to have an Ad Blocker on.
To continue reading, please turn it off or whitelist Udayavani.