Video: ದಳಪತಿ ವಿಜಯ್‌ ʼಗೋಟ್‌ʼ ಸಿನಿಮಾ ನೋಡಲು ನಿಜವಾದ ಆಡನ್ನೇ ಥಿಯೇಟರ್ ಗೆ ಕರೆತಂದ ನಟ.!

Team Udayavani, Sep 5, 2024, 6:41 PM IST

Video: ದಳಪತಿ ವಿಜಯ್‌ ʼಗೋಟ್‌ʼ ಸಿನಿಮಾ ನೋಡಲು ನಿಜವಾದ ಆಡನ್ನೇ ಥಿಯೇಟರ್ ಗೆ ಕರೆತಂದ ನಟ.!

ಚೆನ್ನೈ: ದಳಪತಿ ವಿಜಯ್‌ (Thalapathy Vijay) ಅವರ ʼದಿ ಗೋಟ್‌ʼ (The GOAT) ಸಿನಿಮಾ ಇಂದು (ಸೆ.5ರಂದು) ವರ್ಲ್ಡ್‌ ವೈಡ್‌ ಗ್ರ್ಯಾಂಡ್‌ ಆಗಿ ರಿಲೀಸ್‌ ಆಗಿದೆ.

ʼಗೋಟ್‌ʼ ನೋಡಲು ವಿಜಯ್‌ ಅಭಿಮಾನಿಗಳು ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಟಿಕೆಟ್‌ ಖರೀದಿಸಿ ಸಿನಿಮಾ ನೋಡಿದ್ದಾರೆ. ಪಟಾಕಿ ಸಿಡಿಸಿ, ಶಿಳ್ಳೆ ಚಪ್ಪಾಳೆ ಹಾಕಿ ದಳಪತಿಗೆ ಅಭಿಮಾನಿಗಳು ಜೈಕಾರ ಹಾಕಿದ್ದಾರೆ.

ವಿಜಯ್‌ ಅವರ ಅಭಿಮಾನಿಯಾಗಿರುವ ವೈರಲ್‌ ಸ್ಟಾರ್‌, ನಟ ಕೂಲ್‌ ಸುರೇಶ್‌ ಅವರು ನಿಜವಾದ ಗೋಟ್‌ ಅಂದರೆ ಆಡನ್ನೇ ಥಿಯೇಟರ್‌ ಗೆ ತಂದಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ವಿಜಯ್‌ ಅಭಿಮಾನಿಗಳ ಜತೆ ಕೂಲ್‌ ಸುರೇಶ್‌ ಆಡನ್ನು ಥಿಯೇಟರ್‌ಗೆ ತಂದಿದ್ದಾರೆ. ಅವರ ಸಂಭ್ರಮದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

View this post on Instagram

A post shared by Mathan Kumar (@chennaiautoman)

ನನಗೆ ಕೂಲ್‌ ಸುರೇಶ್‌ ಎಂದು ಹೆಸರು ಬರಲು ಕಾರಣನೇ ವಿಜಯ್‌ ಸರ್‌ ಅವರ ಸಿನಿಮಾವನ್ನು ಸಂಭ್ರಮಿಸಲು ನಾನು ಆಡನ್ನು ತಂದಿದ್ದೇನೆ. ಈ ಸಿನಿಮಾ ಸೂಪರ್‌ ಹಿಟ್‌ ಆಗುತ್ತದೆ ಎಂದು ಸುರೇಶ್‌ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ʼಗೋಟ್‌ʼ ಸಿನಿಮಾಕ್ಕೆ ಓಪನಿಂಗ್‌ ಡೇ ಪಾಸಿಟಿವ್‌ ರೆಸ್ಪಾನ್ಸ್‌ ಕೇಳಿ ಬಂದಿದ್ದು, ದಳಪತಿ ವಿಜಯ್ ಚಿತ್ರದಲ್ಲಿ ತಂದೆ ಮತ್ತು ಅವರ ಮಗನಾಗಿ ದ್ವಿಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರವು 2004ರ ಮಾಸ್ಕೋ ಮೆಟ್ರೋ ಬಾಂಬ್ ದಾಳಿಯನ್ನು ಆಧರಿಸಿದೆ ಎನ್ನಲಾಗಿದೆ. ವಿಜಯ್ ಅವರು ವಿಶೇಷ ಭಯೋತ್ಪಾದನಾ ನಿಗ್ರಹ ದಳದ (SATS) ಏಜೆಂಟ್ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸಿನಿಮಾದಲ್ಲಿ ವಿಜಯ್‌ ಜತೆ ಪ್ರಶಾಂತ್, ಪ್ರಭುದೇವ, ಅಜ್ಮಲ್ ಅಮೀರ್, ಮೋಹನ್, ಜಯರಾಮ್, ಸ್ನೇಹಾ, ಲೈಲಾ, ಮೀನಾಕ್ಷಿ ಚೌಧರಿ, ವೈಭವ್, ಯೋಗಿ ಬಾಬು, ಪ್ರೇಮ್ಗಿ ಅಮರೇನ್ ಮತ್ತು ಯುಗೇಂದ್ರನ್ ಮುಂತಾದವರು ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?

Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.