GST ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಂಘರ್ಷವಿಲ್ಲ: ನಿರ್ಮಲಾ ಸೀತಾರಾಮನ್
ಕಠಿನ ಸತ್ಯವನ್ನು ನಾನು ನಿಮ್ಮ ಮುಂದೆ ಇಡಲು ಬಯಸುತ್ತೇನೆ....
Team Udayavani, Sep 5, 2024, 6:33 PM IST
ಹೊಸದಿಲ್ಲಿ: ಸರಕು ಮತ್ತು ಸೇವಾ ತೆರಿಗೆಯ(GST) ಮೇಲೆ ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧಗಳಲ್ಲಿ ಯಾವುದೇ ಸಂಘರ್ಷವಿಲ್ಲ. ಈ ಆರ್ಥಿಕ ಸುಧಾರಣೆಯಲ್ಲಿ ಫೆಡರಲ್ ರಚನೆಯನ್ನು ಗೌರವಿಸಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಗುರುವಾರ(ಸೆ 5) ಒತ್ತಿ ಹೇಳಿದ್ದಾರೆ.
“The Finance Minister’s Insight: Path Forward” ಸಭೆಯಲ್ಲಿ ಮಾತನಾಡಿದ ಸಚಿವೆ “ಪ್ರತಿ ಬಜೆಟ್ ಸಭೆ ನಡೆಯುವ ಕೊನೆಯ ಪರಿಗಣನೆಯು ಆದಾಯವಾಗಿದೆ. ನಾನು ಸತ್ಯವನ್ನು ಹೇಳುತ್ತಿಲ್ಲ ಎಂದು ನೀವು ಭಾವಿಸಬಹುದು. ಕಠಿನ ಸತ್ಯವನ್ನು ನಾನು ನಿಮ್ಮ ಮುಂದೆ ಇಡಲು ಬಯಸುತ್ತೇನೆ. ಹೌದು, ನಾವು ಆದಾಯವನ್ನು ಹೆಚ್ಚಿಸಲು ಇಷ್ಟಪಡುತ್ತೇವೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಡೆಸಿದ ಹಲವಾರು ಸಮಾಲೋಚನೆಗಳ ಸಮಯದಲ್ಲಿ, ಆದಾಯವನ್ನು ಹೆಚ್ಚಿಸುವುದು ಕೊನೆಯ ಆದ್ಯತೆಯಾಗಿದೆ. ಆದರೆ, ತೆರಿಗೆ ಸರಳೀಕರಣ, ಸರಾಗಗೊಳಿಸುವಿಕೆ ಮತ್ತು ಅನುಸರಣೆ ಮೊದಲ ಆದ್ಯತೆ ಎಂದು ಹೇಳಿದರು.
”ರೆವಿನ್ಯೂ ಬಾರ್ ಅಸೋಸಿಯೇಷನ್‌ನ ಆಶ್ರಯದಲ್ಲಿ, ಸರಾಸರಿ ಸರಕು ಮತ್ತು ಸೇವಾ ತೆರಿಗೆ (GST) ದರವು 2023 ರ ಹೊತ್ತಿಗೆ 12.2 ಶೇಕಡಾಕ್ಕೆ ಇಳಿದಿದೆ, ಇದು ಮೂಲತಃ ಶೇಕಡಾ 15.3 ಎಂದು ಸೂಚಿಸಲಾದ ಆದಾಯ ತಟಸ್ಥ ದರಕ್ಕಿಂತ (RNR) ತುಂಬಾ ಕಡಿಮೆಯಾಗಿದೆ” ಎಂದರು.
”ಕೇಂದ್ರ ಬಜೆಟ್‌ನಲ್ಲಿನ ಎಲ್ಲಾ ಸಲಹಾ ಸಭೆಗಳಲ್ಲಿ ಆದಾಯವನ್ನು ಹೆಚ್ಚಿಸುವುದಕ್ಕಿಂತ ಹೆಚ್ಚಾಗಿ ತೆರಿಗೆ ಪಾವತಿದಾರರ ಮೇಲಿನ ಅನುಸರಣೆಯನ್ನು ಸರಳೀಕರಿಸುವುದು ಮತ್ತು ಸರಾಗಗೊಳಿಸುವುದು ಪ್ರಮುಖ ಆದ್ಯತೆ ಪಡೆದಿದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.