Sandalwood: ದರ್ಶನ್‌ ನಮ್ಮ ಚಿತ್ರರಂಗಕ್ಕೆ ಬೇಕು.. ʼದಾಸʼನ ಬಗ್ಗೆ ರಾಧಿಕಾ ಕುಮಾರಸ್ವಾಮಿ


Team Udayavani, Sep 5, 2024, 7:28 PM IST

15

ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು 3,991ರಲ್ಲಿ ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ.

ದರ್ಶನ್‌ ಬಂಧನವಾದ ಬಳಿಕ ಜೈಲಿಗೆ ತೆರಳಿ ಅವರನ್ನು ಭೇಟಿಯಾಗಿ ಸಹ ಕಲಾವಿದರು ಧೈರ್ಯ ತುಂಬಿದ್ದಾರೆ. ಇದಲ್ಲದೆ ಇತರೆ ಕಲಾವಿದರು ದರ್ಶನ್‌ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ.

ದರ್ಶನ್‌ ಅವರ ವ್ಯಕ್ತಿತ್ವ ಹಾಗೂ ಅವರು ಈ ಪ್ರಕರಣದಲ್ಲಿ ಬಂಧನವಾಗಿರುವ ಬಗ್ಗೆ ನಟಿ ರಾಧಿಕಾ ಕುಮಾರಸ್ವಾಮಿ (Radhika Kumaraswamy) ಅವರು ಮಾತನಾಡಿದ್ದಾರೆ.

‘ಮಂಡ್ಯ’, ‘ಅನಾಥರು’ಸಿನಿಮಾದಲ್ಲಿ ದರ್ಶನ್‌ ಅವರೊಂದಿಗೆ ನಟಿಸಿರುವ ರಾಧಿಕಾ ಖಾಸಗಿ ಸುದ್ದಿ ವಾಹಿನಿಗೆ ಕೊಟ್ಟ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ.

“ದರ್ಶನ್​ ಅವರ ವಿಷಯ ಮಾತನಾಡುವಾಗ ಮನಸ್ಸಿಗೆ ತುಂಬ ನೋವಾಗುತ್ತದೆ. ನಾನು ‘ಮಂಡ್ಯ’ ಮತ್ತು ‘ಅನಾಥರು’ ಸಿನಿಮಾಗಳ ಶೂಟಿಂಗ್​ ಸಮಯದಲ್ಲಿ ಅವರನ್ನು ನೋಡಿದ್ದು. ಸೆಟ್‌ ನಲ್ಲಿ ಅವರು ಎಲ್ಲರ ಬಳಿ ಅಣ್ಣ ಬನ್ನಿ  ಹೋಗಿ ಎಂದು ಗೌರವ ಕೊಟ್ಟು ಮಾತನಾಡುತ್ತಿದ್ದರು. ಅವರು ದೊಡ್ಡ ನಟವೆಂದು ಎಲ್ಲೂ ಕೂಡ ತೋರಿಸಿಕೊಳ್ಳುತ್ತಾ ಇರಲಿಲ್ಲ” ಎಂದು ಹೇಳಿದ್ದಾರೆ.

“ಈ ವಿಚಾರ ಒಮ್ಮೆಗೆ ಕೇಳಿದಾಗ ಇದನ್ನು ನಂಬೋಕೆ ಆಗಿರಲಿಲ್ಲ. ಇದು ನಿಜನಾ ಅಂಥ ಪ್ರಶ್ನೆ ಮೂಡಿತು. ಅವರ ಜೀವನದಲ್ಲಿ ಏನು ಆಗಿರುತ್ತೋ ಎನ್ನುವುದು ಅವರಿಗೆ ಮಾತ್ರ ಗೊತ್ತಿರಲು ಸಾಧ್ಯ. ಯಾರೋ ಹೇಳಿದ್ದು, ನ್ಯೂಸ್‌ ನಲ್ಲಿ ನೋಡಿದ್ದು ಮಾತ್ರ ನಮಗೆ ಗೊತ್ತಿರುತ್ತದೆ. ಯಾರ ಬಗ್ಗೆಯೂ ಗೊತ್ತಿಲ್ಲದೆ ನಾವು ಕಮೆಂಟ್‌ ಮಾಡುವುದು ತಪ್ಪು” ಎಂದು ಅವರು ಹೇಳಿದ್ದಾರೆ.

“ಪ್ರಾಮಾಣಿಕವಾಗಿ ಹೇಳಬೇಕೆಂದರೆ ದರ್ಶನ್‌ ಅವರು ನಮ್ಮ ಚಿತ್ರರಂಗಕ್ಕೆ ಬೇಕು. ಅವರಿಗೆ ಒಳ್ಳೆದಾಗಲಿ ಎನ್ನುವುದಷ್ಟೇ ನಾನು ಹೇಳಲು ಬಯಸುತ್ತೇನೆ. ಎಲ್ಲರ ಜೀವನದಲ್ಲಿ ಕೆಟ್ಟ ಘಟನೆಗಳು ನಡೆಯುತ್ತವೆ. ಅದನ್ನೆಲ್ಲ ನಾವು ಎದುರಿಸಿ ಮುಂದೆ ಹೋಗಬೇಕು. ಜೀವನದಲ್ಲಿ ಇರುವ ತೊಂದರೆಗಳನ್ನು ಆದಷ್ಟು ಬೇಗ ಪರಿಹರಿಸಿಕೊಂಡು ಅವರು ನಮ್ಮ ಚಿತ್ರರಂಗಕ್ಕೆ ಮರಳಿ ಬರಲಿ’ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

Bhale Huduga Movie: ಹಳ್ಳಿ ಹುಡುಗನ ಸಾಹಸ ಕಥನ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

ರಾಷ್ಟ್ರಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಕೋಡಳ್ಳಿ ಶಿವರಾಮ್‌ ವಿಧಿವಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.