Karnataka ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ : ಆರ್.ವಿ.ದೇಶಪಾಂಡೆ
Team Udayavani, Sep 5, 2024, 7:28 PM IST
ದಾಂಡೇಲಿ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ಹೇಳಿದರು.
ಗುರುವಾರ ದಾಂಡೇಲಿ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಕಳೆದ ಒಂದು ವಾರಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಪ್ಪಿದ್ರೆ ತಾನು ಮುಖ್ಯಮಂತ್ರಿಯಾಗುತ್ತೇನೆ ಎಂಬ ವಿಚಾರ ಮಾಧ್ಯಮದಲ್ಲಿ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.
ಪ್ರತಿಯೊಬ್ಬರೂ ಜೀವನದಲ್ಲಿ ಒಂದು ಗುರಿಯನ್ನು ಇಟ್ಟುಕೊಳ್ಳುವುದು ಸಹಜ. ರಾಜ್ಯದಲ್ಲಿ ಈಗ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಇದ್ದಾರೆ. ಹಾಗಿರುವಾಗ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.