Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Team Udayavani, Sep 6, 2024, 11:11 AM IST

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

ಕುಷ್ಟಗಿ : ತಾಲೂಕಿನ ಕುಂಬಳಾವತಿ ಗ್ರಾಮದಲ್ಲಿ ನಡೆದ ರಾಜ್ಯ ಮಟ್ಟದ ಟಗರಿನ ಕಾಳಗ ಸ್ಪರ್ಧೆಯಲ್ಲಿ ಕುಷ್ಟಗಿ ಟಗರು ( ಗಾಂಧಿ ನಗರದ ಗೂಳಿ) ಸೆಣಸಾಡಿ ಮಾಲೀಕನಿಗೆ ಅಂದಾಜು 1 ಲಕ್ಷ ರೂ. ಬೆಲೆ ಬಾಳುವ ಹೊಸ ಬೈಕ್ ಗೆದ್ದು ಕೊಟ್ಟಿದೆ.

ಶ್ರಾವಣ ಮಾಸದ ನಿಮಿತ್ತ ಕುಂಬಳಾವತಿ ಗ್ರಾಮದ ಶ್ರೀದ್ಯಾಮಾಂಭಿಕಾ ದೇವಿ ದೇವಸ್ಥಾನದ ಆವರಣದಲ್ಲಿ ಇತ್ತೀಚೆಗೆ ರಾಜ್ಯ ಮಟ್ಟದ ಟಗರಿನ ಕಾಳಗ ಓಪನ್ ಸ್ಪರ್ಧೆ ಏರ್ಪಡಿಸಲಾಗಿತ್ತು. ರಾಜ್ಯದ ವಿವಿಧ ಕಡೆಯಿಂದ 8 ಹಲ್ಲಿನ 40ಕ್ಕೂ ಹೆಚ್ಚು ಟಗರುಗಳು ಭಾಗವಹಿಸಿದ್ದವು.

4 ಸುತ್ತುಗಳ ಈ ಸ್ಪರ್ಧೆಯಲ್ಲಿ ಬಲಾಢ್ಯ ಎದುರಾಳಿ ಟಗರು ಗಳನ್ನು ಕುಷ್ಟಗಿ ಟಗರು ಸೆಣೆಸಾಡಿ ಮಹಾ ಬಲಾಢ್ಯ ಎನಿಸಿಕೊಂಡಿತು. ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಗುಡದೂರಿನ ಬಲಿಷ್ಠ ಟಗರಿನ ಜೊತೆಗೆ ತೀವ್ರ ಸೆಣಸಾಡಿ ಕೊನೆಗೆ ಗೆದ್ದ ಕುಷ್ಟಗಿ ಟಗರು, ಅಂದಾಜು 1 ಲಕ್ಷ ರೂ. ಬೆಲೆ ಬಾಳುವ ಹೊಸ ಬೈಕ್ ಬಹುಮಾನವಾಗಿ ಪಡೆದುಕೊಂಡಿದೆ.

ರಾಜ್ಯದ ಐದು ಕಡೆಗಳಲ್ಲಿ ನಡೆದ ಓಪನ್ ಟಗರಿನ ಕಾಳಗ ಸ್ಪರ್ಧೆಯಲ್ಲಿ ನಮ್ಮ ಟಗರು ಭಾಗವಹಿಸಿತ್ತು. ಸ್ವಲ್ಪ ಅಂತರದಲ್ಲಿಯೇ ಸೋತಿತ್ತು. ಆದರೆ ಎದುರಾಳಿ ಟಗುರುಗಳಿಗೆ ಸಾಕಷ್ಟು ಹಾನಿ ಮಾಡಿತ್ತು. ಒಟ್ಟು 5 ರಾಜ್ಯ ಮಟ್ಟದ ಕಾಳಗ ಸ್ಪರ್ಧೆಗಳಲ್ಲಿ ಎರಡರಲ್ಲಿ ಗೆದ್ದು ಬಹುಮಾನ ಗೆದ್ದುಕೊಟ್ಟಿದೆ. ಈ ಹಿಂದೆ ಸೂಳಿಬಾವಿಯಲ್ಲಿ ನಡೆದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು 30 ಸಾವಿರ ರೂ. ನಗುದು ಬಹುಮಾನಗಳಿಸಿ ಕೊಟ್ಟಿದೆ. ಮುಂದಿನ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನಗಳಿಸಲಿದೆ ಎಂಬ ವಿಶ್ವಾಸ ನಮಗಿತ್ತು. ಸದ್ಯದ ಕುಂಬಳಾವತಿಯ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ನಮಗೆ ಬಹುಮಾನವಾಗಿ ಬೈಕ್ ತಂದುಕೊಟ್ಟ ನಮ್ಮ ಬಲಾಢ್ಯ ಟಗರಿನ ಬಗ್ಗೆ ನಮಗೆ ಹೆಮ್ಮೆ ಇದೆ ಎನ್ನುತ್ತಾರೆ ಟಗರು ಮಾಲೀಕರಾದ ಬೆಂಚಮಟ್ಟಿ ಗ್ರಾಮದ ಜಂಬಣ್ಣ ಡೊಳ್ಳಿನ್, ಕುಷ್ಟಗಿಯ ದಾವಲ್ ಕಾಯಗಡ್ಡಿ.

ಟಾಪ್ ನ್ಯೂಸ್

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.