Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ
Team Udayavani, Sep 6, 2024, 11:24 AM IST
ಪಾವಗಡ: ವ್ಯಕ್ತಿ ಓರ್ವ ಅನುಮಾನಾಸ್ಪದವಾಗಿ ಟಾಟಾ ಎಸಿ ಸಹಿತ ಸುಟ್ಟು ಕರಕಲಾಗಿ ಸಾವನಪ್ಪಿರುವಂತಹ ಘಟನೆ ಪಾವಗಡ ತಾಲೂಕಿನ ಬಳ್ಳಾರಿ ರಸ್ತೆಯ ವೀರಮ್ಮನಹಳ್ಳಿ ಗೇಟ್ ನಿಂದ ಪಳವಳ್ಳಿ ಗೆ ಹೋಗುವ ಮಾರ್ಗ ಮಧ್ಯದ ರೈಲ್ವೆ ಬ್ರಿಡ್ಜ್ ಸಮೀಪದಲ್ಲಿ ಟಾಟಾ ಏಸ್ ಸಮೀಪ ವ್ಯಕ್ತಿಯೊಬ್ಬ ಸುಟ್ಟು ಕರಕಲಾದಂತಹ ಘಟನೆ ಗುರುವಾರ ರಾತ್ರಿ ನಡೆದಿದ್ದು ಶುಕ್ರವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ.
ಮೃತ ವ್ಯಕ್ತಿಯನ್ನು ವೈ.ಎನ್.ಹೊಸಕೋಟೆ ಗ್ರಾಮದ ರವಿ(44)ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಪಟ್ಟಂತೆ ಪಾವಗಡ ಪೊಲೀಸ್ ಠಾಣೆಯ ಸಿಪಿಐ ಸುರೇಶ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ
Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು
BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ
Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.