Hubli; ಕೋವಿಡ್‌ ತನಿಖೆ ಸಮಿತಿ ಮೂಲಕ ಸಿಎಂರಿಂದ ದ್ವೇಷ ರಾಜಕೀಯ: ಮಹೇಶ ಟೆಂಗಿನಕಾಯಿ

Team Udayavani, Sep 6, 2024, 2:21 PM IST

Hate politics by CM through Covid probe committee: Mahesh Tenginakai

ಹುಬ್ಬಳ್ಳಿ: ಕೋವಿಡ್ ಹಗರಣದ ಕುರಿತಾಗಿ ಏಕಾಏಕಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸುವ ಮೂಲಕ ಮುಖ್ಯಮಂತ್ರಿಯವರು ದ್ವೇಷದ ರಾಜಕೀಯಕ್ಕೆ ಮುಂದಾಗಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದರು.

ಶುಕ್ರವಾರ ಇಲ್ಲಿನ ಈದ್ಗಾ‌ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಯ ಹಾಲಗಂಬ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ, ಮುಡಾ ಹಗರಣದಲ್ಲಿ ಸಿಲುಕಿರುವ ಸರ್ಕಾರ, ತನಿಖೆ ದಾರಿ ತಪ್ಪಿಸಲು ಇಂತಹ‌ ಕೆಲಸಗಳಿಗೆ ಮುಂದಾಗಿದೆ. ಯಾವುದೇ ತನಿಖೆಗೂ ಬಿಜೆಪಿ ಸಿದ್ದವಿದೆ. ಸರ್ಕಾರದ ಬೆದರಿಕೆ ತಂತ್ರಗಳಿಗೆ ಜಗ್ಗುವುದಿಲ್ಲ. ಮುಡಾ ಹಗರಣದಲ್ಲಿ ಆರೋಪ ಬಂದ ಕೂಡಲೇ ಸಿಎಂ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿತ್ತು. ರಾಜ್ಯ‌ ಕಾಂಗ್ರೆಸ್ ಸರ್ಕಾರ ಒಂದು‌ ಮನೆ ಮೂರು ಬಾಗಿಲು ಎನ್ನುವಂತಾಗಿದೆ ಎಂದರು.

ಮಹದಾಯಿ‌ ವಿಚಾರದಲ್ಲಿ ರಾಜ್ಯದ ಪರ ಕೇಂದ್ರ ಸಚಿವ ಪ್ರಹ್ಲಾದ ಜೋಶಿ‌ ಅವರು ಶಕ್ತಿ ಮೀರಿ‌ ಯತ್ನಿಸುತ್ತಿದ್ದಾರೆ. ಈ ಹಿಂದೆ ಸೋನಿಯಾ ಗಾಂಧಿ‌ ಅವರು ಕರ್ನಾಟಕಕ್ಕೆ ಮಹದಾಯಿಯ ಹನಿ ನೀರು ನೀಡುವುದಿಲ್ಲ ಎಂದು ಗೋವಾದಲ್ಲಿ ಹೇಳಿದ್ದನ್ನು  ಮರೆಯಬಾರದು ಎಂದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

Ken-Betwa River linking project: ಅಂಬೇಡ್ಕರ್‌ ಜಲಸಂರಕ್ಷಕ: ಪ್ರಧಾನಿ ಮೋದಿ ಶ್ಲಾಘನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.