Mangaluru ಡ್ರಗ್ಸ್ ಸೇವನೆ : ಓರ್ವನ ಬಂಧನ
Team Udayavani, Sep 7, 2024, 12:30 AM IST
ಮಂಗಳೂರು: ನಿಷೇಧಿತ ಮಾದಕ ವಸ್ತು ಸೇವಿಸಿದ ಆರೋಪ ದಲ್ಲಿ ಅಶೋಕನಗರದ ಹಿಮಾನಿಷ್(27)ನನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಆತನಿಂದ ಕಾರು, ಡ್ರಗ್ಸ್ ಸಹಿತ 7.13 ಲ.ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸೆ.3ರಂದು ಪೊಲೀಸರು ಪಡೀಲ್ ಜಂಕ್ಷನ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಚಾಲಕ ನೋರ್ವನನ್ನು ಸಂಶಯದಿಂದ ಪ್ರಶ್ನಿಸಿದಾಗ ಡ್ರಗ್ಸ್ ಸೇವಿಸಿರುವುದು ತಿಳಿದು ಬಂದಿತ್ತು. ಆತನ ಕಾರಿನಲ್ಲಿ 2.60 ಗ್ರಾಂ ತೂಕದ ಮಾದಕ ವಸ್ತುಗಳ ಪ್ಲಾಸ್ಟಿಕ್ ಕವರ್ಗಳು ಪತ್ತೆಯಾಗಿತ್ತು. ಡ್ರಗ್ಸ್, ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.