Uppinangady ವಿವಾಹಿತೆ ನಾಪತ್ತೆ: ದೂರು ದಾಖಲು
Team Udayavani, Sep 7, 2024, 12:50 AM IST
ಉಪ್ಪಿನಂಗಡಿ: ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ್ದ ವಿವಾಹಿತೆ ಯೋರ್ವರು ನಾಪತ್ತೆಯಾದ ಘಟನೆ ನೆಲ್ಯಾಡಿ ಗ್ರಾಮದ ಕೂವೆಕೊಪ್ಪದಲ್ಲಿ ನಡೆದಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಕೂವೆಕೊಪ್ಪ ನಿವಾಸಿ ನಾಗೇಶ ಅವರ ಪತ್ನಿ, ಮೂವರು ಮಕ್ಕಳ ತಾಯಿ ಭಾರತಿ (35) ನಾಪತ್ತೆಯಾದವರು. ಜು.7ರಂದು ಇವರ ಪತಿ ಕೂಲಿ ಕೆಲಸಕ್ಕೆಂದು ಹೋದ ಬಳಿಕ ಈಕೆ ಮಂಗಳೂರಿಗೆ ಕೂಲಿ ಕೆಲಸಕ್ಕೆಂದು ತೆರಳಿದ್ದರು.
ಇವರು ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿರಬಹುದೆಂದು ನಾನು ಭಾವಿಸಿದ್ದೆ. ಆದರೆ ಆ ಬಳಿಕ ಪತ್ನಿ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಈಗ ಪತ್ನಿಯ ಮೊಬೈಲ್ ಸ್ವಿಚ್ಆಫ್ ಆಗಿದೆ ಎಂದು ಸೆ.6ರಂದು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.