Tax ಸೆ. 12ರಂದು ಕರ್ನಾಟಕ ಸೇರಿ 5 ವಿಪಕ್ಷ ರಾಜ್ಯಗಳ ವಿತ್ತ ಸಚಿವರ ಸಭೆ
ಕೇಂದ್ರಕ್ಕೆ ಪಂಚ ವಿಪಕ್ಷ ರಾಜ್ಯ ಸೆಡ್ಡು
Team Udayavani, Sep 7, 2024, 7:05 AM IST
ತಿರುವನಂತಪುರ: ತೆರಿಗೆ ಪಾಲು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರಕಾರದೊಂದಿಗೆ ಜಟಾಪಟಿ ನಡೆಸುತ್ತಿರುವ ವಿಪಕ್ಷಗಳ ಆಡಳಿತವಿರುವ ರಾಜ್ಯಗಳು ಈಗ ಒಗ್ಗಟ್ಟಾಗಿ ಹೋರಾಡುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿವೆ. ಸೆ.12ರಂದು 5 ರಾಜ್ಯಗಳ ಸಮ್ಮೇಳನ ಕೇರಳದ ತಿರುವನಂತಪುರದಲ್ಲಿ ನಡೆಯಲಿದೆ.
ಬಿಜೆಪಿಯೇತರ ಆಡಳಿತ ಇರುವ ರಾಜ್ಯಗಳಿಗೆ ಕೇಂದ್ರ ಸರಕಾರ ತೆರಿಗೆಯಲ್ಲಿ ಪಾಲು ನೀಡುತಿಲ್ಲ ಎಂಬ ಆರೋಪಗಳ ನಡುವೆಯೇ ಈ ಸಮ್ಮೇಳನ ನಡೆಯುತ್ತಿರುವುದು ಮಹತ್ವ ಪಡೆದಿದೆ. ಈ ಸಂದರ್ಭದಲ್ಲಿ 16ನೇ ಹಣಕಾಸು ಆಯೋಗದ ಮುಂದೆ ಇರಿಸಬೇಕಾದ ಬೇಡಿಕೆಗಳ ಬಗ್ಗೆಯೂ ಚರ್ಚಿಸಲಾಗುತ್ತದೆ ಎಂದು ಕೇರಳ ವಿತ್ತ ಸಚಿವ ಕೆ.ಎನ್.ಬಾಲಗೋಪಾಲ್ ತಿಳಿಸಿದ್ದಾರೆ.
ಕರ್ನಾಟಕದ ಕಂದಾಯ ಸಚಿವ ಕೃಷ್ಣಬೈರೇಗೌಡ ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ಬಾಲಗೋಪಾಲ್ ಹೇಳಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.