Chikkamagaluru: ಟಾಟಾ ಏಸ್ ಆಟೋ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು
ಗಣಪತಿ ತರಲು ಹೊರಟಿದ್ದ 9 ಜನ ಯುವಕರ ತಂಡ
Team Udayavani, Sep 7, 2024, 10:08 AM IST
ಚಿಕ್ಕಮಗಳೂರು: ಟಾಟಾ ಏಸ್ ಆಟೋ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಸೆ.7ರ ಶನಿವಾರ ನಡೆದಿದೆ.
ಶ್ರೀಧರ್ (20) ಧನುಷ್ (20) ಮೃತಪಟ್ಟ ಯುವಕರು.
ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಗಣಪತಿ ತರಲು 9 ಜನ ಯುವಕರು ಟಾಟಾ ಏಸ್ ನಲ್ಲಿ ತರೀಕೆರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ.
ಘಟನೆಯ ಪರಿಣಾಮ ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿ ಶಿವಮೊಗ್ಗದ ಅಸ್ಪತ್ರೆಗೆ ರವಾನಿಸಲಾಗಿದೆ. ಮೂವರು ಯುವಕರಿಗೆ ಹೆಚ್ಚಿನ ಗಾಯಗಳಾಗಿದ್ದು, ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಹಾಗೂ ಗಾಯಾಳುಗಳೆಲ್ಲಾ ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ
Chikkamagaluru; ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್ ರೈಡ್: ವಿಡಿಯೋ ವೈರಲ್
Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.