Supreme Court: ಮಗುವನ್ನು ಚರಾಸ್ತಿ ರೀತಿ ಕೋರ್ಟ್ ನೋಡಬಾರದು: ಸುಪ್ರೀಂ ಕೋರ್ಟ್
Team Udayavani, Sep 7, 2024, 10:26 AM IST
ಹೊಸದಿಲ್ಲಿ: ಕೋರ್ಟ್ ಮಗುವನ್ನು ಚರಾಸ್ತಿ ರೀತಿ ನೋಡಬಾರದು ಮತ್ತು ಮಗುವಿನ ಮೇಲಾಗುವ ಪರಿಣಾಮಗಳನ್ನು ಲೆಕ್ಕಿಸದೇ ಕಸ್ಟಡಿ ವರ್ಗಾವಣೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
2022ರಲ್ಲಿ ತಾಯಿ ಮೃತಪಟ್ಟ ಬಳಿಕ ಚಿಕ್ಕಮ್ಮ ಬಳಿ ಇರುವ 2.7 ವರ್ಷದ ಹೆಣ್ಣು ಮಗು ಹಾಜರಿಗೆ ಕೋರಿ ಸಲ್ಲಿಕೆಯಾದ ಹೆಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಮಗುವನ್ನು ಚರಾಸ್ತಿ ರೀತಿ ನೋಡಲಾಗುವುದಿಲ್ಲ ಎಂದಿದೆ.
2023ರಲ್ಲಿ ಮಧ್ಯ ಪ್ರದೇಶ ಹೈಕೋರ್ಟ್, ಮಗುವನ್ನು ತಂದೆಗೆ ಹಸ್ತಾಂತರಿಸುವಂತೆ ತೀರ್ಪು ನೀಡಿತ್ತು. ಈ ತೀರ್ಪನ್ನೂ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ.
ಇದನ್ನೂ ಓದಿ: Bollywood: ಆರಂಭಿಕ ದಿನಗಳಲ್ಲಿ ನಿರ್ಮಾಪಕರೊಬ್ಬರಿಂದ ಕಿರುಕುಳ: ಶಿಲ್ಪಾ ಶಿಂಧೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur ಗಲಭೆಗಳಲ್ಲಿ ‘ಸ್ಟಾರ್ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
Decision Awaited: 2025ಕ್ಕೆ ನೀಟ್ ಆನ್ಲೈನ್: ಶೀಘ್ರವೇ ನಿರ್ಧಾರ
Tata Steel: ಟಾಟಾ ಗಣಿಯ ಪೂರ್ಣ ಹೊಣೆ ಮಹಿಳೆಯರಿಗೆ:ದೇಶದಲ್ಲೇ ಮೊದಲು!
MUST WATCH
ಹೊಸ ಸೇರ್ಪಡೆ
Manipur ಗಲಭೆಗಳಲ್ಲಿ ‘ಸ್ಟಾರ್ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
Sadalwood: ಶ್ರೀಮುರಳಿ ಬರ್ತ್ಡೇಗೆ ಎರಡು ಚಿತ್ರ ಘೋಷಣೆ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.