Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್ ಸಿಂಗ್, ಪ್ರೀತಿ ಪಾಲ್ ಧ್ವಜಧಾರಿಗಳು
Team Udayavani, Sep 7, 2024, 10:50 AM IST
ಪ್ಯಾರಿಸ್: ಆರ್ಚರಿಯಲ್ಲಿ ಚಿನ್ನದ ಪದಕ ಗೆದ್ದ ಹರ್ವಿಂದರ್ ಸಿಂಗ್ ಮತ್ತು ಪ್ಯಾರಾಲಿಂಪಿಕ್ಸ್ನಲ್ಲಿ ಎರಡು ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಖ್ಯಾತಿಯ ಸ್ಪ್ರಿಂಟರ್ ಪ್ರೀತಿ ಪಾಲ್ ಅವರು ಪ್ಯಾರಾಲಿಂಪಿಕ್ಸ್ನ ಸಮಾರೋಪ ಸಮಾರಂಭದಲ್ಲಿ ಧ್ವಜಧಾರಿಗಳಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಧ್ವಜಧಾರಿಗಳಾಗಿ ಭಾರತವನ್ನು ಪ್ರತಿನಿಧಿಸುವುದು ನಮಗೆ ಸಿಕ್ಕಿದ ಬಲುದೊಡ್ಡ ಗೌರವ. ಅದ್ಭುತ ಸಾಧನೆ ಮಾಡಿದ ಭಾರತ ತಂಡವನ್ನು ಮುನ್ನಡೆಸುವ ಭಾಗ್ಯ ಸಿಕ್ಕಿರುವುದರಿಂದ ರೋಮಾಂಚನವಾಗಿದೆ ಎಂದು ಪ್ರೀತಿ ಮತ್ತು ಹರ್ವಿಂದರ್ ಹೇಳಿದ್ದಾರೆ.
ಇದನ್ನೂ ಓದಿ: US Open: ಯುಎಸ್ ಓಪನ್ ಟೆನಿಸ್ ಗ್ರ್ಯಾನ್ ಸ್ಲಾಮ್: ಪೆಗುಲಾ-ಸಬಲೆಂಕಾ ನಡುವೆ ಫೈನಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.