![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Sep 8, 2024, 10:45 PM IST
ಭಟ್ಕಳ: ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ, ಮಂಗಳೂರಿನಲ್ಲಿ ಮತ್ಸ್ಯಕ್ಷಾಮದಿಂದ ಮೀನುಗಾರಿಕಾ ಉದ್ಯಮದ ಮೇಲೆ ದುಷ್ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಮೀನುಗಾರಿಕೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಭಟ್ಕಳ ತಾಲೂಕಿನ ಶಕ್ತಿ ಕ್ಷೇತ್ರವಾದ ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಸ್ವತಃ ಬೋಟು ಚಲಾವಣೆ ಮಾಡಿಕೊಂಡು ಸಮುದ್ರಕ್ಕೆ ತೆರಳಿ ಸಮುದ್ರಕ್ಕೆ ಬಾಗಿನ ಸಲ್ಲಿಸಿದರು.
ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರಿಕೆ ಆರಂಭವಾಗಿ ತಿಂಗಳಿಗೂ ಹೆಚ್ಚು ಕಾಲ ಕಳೆದರೂ ಸಹ ಭಾರೀ ಮಳೆ, ಗಾಳಿ, ಪ್ರಕ್ಷುಬ್ಧ ವಾತಾವರಣ, ಮತ್ಸ್ಯಕ್ಷಾಮದ ಪರಿಣಾಮ ಮೀನುಗಾರಿಕಾ ಉದ್ಯಮ ತೀವ್ರ ಸಂಕಷ್ಟದಲ್ಲಿದೆ. ಪ್ರಕೃತಿ ವಿಕೋಪ ಮತ್ತು ಮತ್ಸ್ಯಕ್ಷಾಮದ ಹಿನ್ನೆಲೆಯಲ್ಲಿ ಹೆಚ್ಚಿನ ಬೋಟ್‌ಗಳು ಮೀನುಗಾರಿಕೆ ಆರಂಭಿಸಲು ಇನ್ನೂ ಮೀನಮೇಷ ಎಣಿಸುತ್ತಿರುವುದು ಸಚಿವರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ದೇವರ ಮೊರೆ ಹೋಗಿದ್ದಾರೆ.
ಕರಾವಳಿಯ (ಉತ್ತರಕನ್ನಡ, ಉಡುಪಿ, ಮಂಗಳೂರು) ಮೀನುಗಾರರು ಈ ಭಾರಿ ಮತ್ಸ್ಯ ಕ್ಷಾಮದಿಂದ ಮೀನುಗಾರಿಕೆ ಉದ್ಯಮದಲ್ಲಿ ನಷ್ಟ ಅನುಭವಿಸಿ ಸಂಕಷ್ಟದಲ್ಲಿದ್ದು ಇಂದು ಸಮಸ್ತ ಮೀನುಗಾರರ ಪರವಾಗಿ ಭಟ್ಕಳ ತಾಲೂಕಿನ ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಮೀನುಗಾರರ ಒಳಿತಿಗಾಗಿ ವಿಶೇಷ ಪೂಜೆ (1/2) pic.twitter.com/fp7NayKeYy
— Mankal S Vaidya • ಮಂಕಾಳ.ಎಸ್.ವೈದ್ಯ (@MankalSVaidya) September 8, 2024
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.