Mandya ಹೆಣ್ಣು ಭ್ರೂಣ ಹತ್ಯೆ ಕೇಸ್: ಮತ್ತೆ ಮೂವರ ಬಂಧನ
Team Udayavani, Sep 8, 2024, 10:50 PM IST
ಮಂಡ್ಯ: ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಏಳು ಮಂದಿ ಪೈಕಿ ಮೂವರನ್ನು ಬಂಧಿಸಲಾಗಿದ್ದು, ಇದುವರೆಗೂ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ಆರೋಪಿಗಳಾದ ರಾಮಕೃಷ್ಣ, ಸೋಮು ಪಾಟೀಲ್ ಹಾಗೂ ಗುರು ಎಂಬಾತನನ್ನು ಶನಿವಾರ ಸಂಜೆ ಬಂಧಿ ಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.
ಇವರು ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಪಾಂಡವಪುರ ಆರೋಗ್ಯ ಇಲಾಖೆಯ ವಸತಿ ಗೃಹ, ಮೇಲುಕೋಟೆ, ನಾಗಮಂಗಲ, ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಠಾಣೆಗಳಲ್ಲಿ ಇವರ ವಿರುದ್ಧ ಪ್ರಕರಣ ದಾಖಲಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.