Dengue fever ಬ್ಯಾಡಗಿ: ಡೆಂಗ್ಯೂಗೆ ಬಾಲಕಿ ಸಾವು
Team Udayavani, Sep 8, 2024, 10:55 PM IST
ಬ್ಯಾಡಗಿ: ಡೆಂಗ್ಯೂ ಜ್ವರದಿಂದ ಪಟ್ಟಣದ ಅಗಸನ ಹಳ್ಳಿಯ 6 ವರ್ಷದ ಬಾಲಕಿ ಆಸ್ಪತ್ರೆಯಲ್ಲೇ ಶನಿವಾರ ತಡರಾತ್ರಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.
ಮಾಲತೇಶ ಗೂರಣ್ಣನವರ ಪುತ್ರಿ ಅಪೇಕ್ಷಾಪಟ್ಟಣದ ಎಂ.ಡಿ.ಎಚ್. ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಒಂದು ವಾರದಿಂದ ಈಕೆಗೆ ಜ್ವರ ಕಾಣಿಸಿಕೊಂಡಿದೆ.
ಪೋಷಕರು ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಜ್ವರ ನಿಯಂತ್ರಣಕ್ಕೆ ಬರಲಿಲ್ಲ. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಧಾರವಾಡದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.