Ramnagar: ಗಣೇಶ ಮೂರ್ತಿ ವಿಸರ್ಜನೆ ವೇಳೆ ವೃದ್ಧ ಸಾವು
Team Udayavani, Sep 8, 2024, 10:58 PM IST
ರಾಮನಗರ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೆರೆಗೆ ಬಿದ್ದು ವೃದ್ಧರೊಬ್ಬರು ಸಾವಿಗೀಡಾಗಿರುವ ಘಟನೆ ಚನ್ನಪಟ್ಟಣ ತಾಲೂಕಿನ ಗರಕಹಳ್ಳಿಯಲ್ಲಿ ರವಿವಾರ ನಡೆದಿದೆ.
ಪಾಪಣ್ಣ (60) ಮೃತರು. ಶನಿವಾರ ರಾತ್ರಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮ ಇತ್ತು. ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಇವರು, ರವಿವಾರ ನಸುಕಿನ 2 ಗಂಟೆ ಸುಮಾರಿನಲ್ಲಿ ಗಣೇಶ ಮೂರ್ತಿಯನ್ನು ನೀರಿಗೆ ಬಿಡುವಾಗ ಕೆರೆಗೆ ಇಳಿದಿದ್ದವರು ಮೇಲೆ ಬರಲೇ ಇಲ್ಲ. ಬೆಳಗ್ಗೆ 7 ಗಂಟೆ ಅನಂತರ ಪಾಪಣ್ಣ ನೀರಿಗೆ ಬಿದ್ದಿರುವ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಅಕ್ಕೂರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.
ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬಂದಿ ಮೃತದೇಹ ಪತ್ತೆಗೆ ಕೆರೆಯಲ್ಲಿ ಹುಡುಕಾಟ ಆರಂಭಿಸಿದರು. ಸಂಜೆ ಶವ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.