Hockey ಏಷ್ಯನ್ ಚಾಂಪಿಯನ್ಸ್ ಟ್ರೋಫಿ: ಚೀನವನ್ನು ಮಣಿಸಿದ ಭಾರತ
Team Udayavani, Sep 9, 2024, 12:27 AM IST
ಹುಲುನ್ಬುಯುರ್ (ಚೀನ): ಹಾಲಿ ಚಾಂಪಿಯನ್ ಭಾರತ “ಏಷ್ಯನ್ ಚಾಂಪಿಯನ್ಸ್ ಟ್ರೋಫಿ’ ಹಾಕಿ ಕೂಟದ ಮೊದಲ ಪಂದ್ಯದಲ್ಲಿ ಆತಿಥೇಯ ಚೀನವನ್ನು 3-0 ಗೋಲುಗಳಿಂದ ಮಣಿಸಿದೆ.
ಸುಖ್ಜೀತ್ ಸಿಂಗ್ (14ನೇ ನಿಮಿಷ), ಉತ್ತಮ್ ಸಿಂಗ್ (27ನೇ ನಿಮಿಷ) ಮತ್ತು ಅಭಿಷೇಕ್ (32ನೇ ನಿಮಿಷ) ಭಾರತದ ಗೋಲುವೀರರು.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದ ಬಳಿಕ ಮೊದಲ ಪಂದ್ಯ ಆಡಿದ ಭಾರತ, ರಕ್ಷಣಾ ವಿಭಾಗದಲ್ಲಿ ಅಮೋಘ ಪ್ರದರ್ಶನ ನೀಡಿತು. ಹೀಗಾಗಿ ಚೀನಕ್ಕೆ ಗೋಲು ಗಳಿಕೆ ಸಾಧ್ಯವಾಗಲಿಲ್ಲ. ಸೋಮವಾರ ಭಾರತ-ಜಪಾನ್ ಮುಖಾಮುಖೀ ಆಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.