Rahul Gandhi ಅಮೆರಿಕ ಪ್ರವಾಸ: ಭರ್ಜರಿ ಸ್ವಾಗತ
Team Udayavani, Sep 9, 2024, 6:07 AM IST
ಹ್ಯೂಸ್ಟನ್: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಸೆ.8ರಿಂದ ಸೆ.10ರವರೆಗೆ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಮೊದಲಿಗೆ ಹ್ಯೂಸ್ಟನ್ಗೆ ಆಗಮಿಸಿದ್ದಾರೆ. ದಿಲ್ಲಿಯಿಂದ ಡಲ್ಲಾಸ್ಗೆ ಆಗಮಿಸಿದ ಸಂದರ್ಭದಲ್ಲಿ ಭಾರತೀಯ ಮೂಲದ ಪ್ರಮುಖರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ದ್ದಾರೆ.
ಈ ಬಗ್ಗೆ ಟ್ವೀಟ್ನಲ್ಲಿ “ಅಮೆರಿಕಕ್ಕೆ ಬಂದಿದ್ದೇನೆ. ಭಾರತೀಯ ಮೂಲದ ಪ್ರಮುಖರಿಂದ ಆತ್ಮೀಯ ಸ್ವಾಗತವೂ ಸಿಕ್ಕಿದೆ’ ಎಂದು ಬರೆದುಕೊಂಡಿದ್ದಾರೆ. ಟೆಕ್ಸಸ್ ವಿವಿಯಲ್ಲಿ ಆಯೋಜಿಸಲಾಗಿ ರುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜತೆಗೆ ಅವರು ಸಂವಾದದಲ್ಲಿ ಭಾಗವಹಿಸಿದರು.ಈ ಬಗ್ಗೆ ಬರೆದುಕೊಂಡಿರುವ ಅವರು, “ವಿದ್ಯಾರ್ಥಿಗಳ ಜತೆಗೆ ವಿಶೇಷ ಹಾಗೂ ಅರ್ಥಪೂರ್ಣ ಸಂವಾದ ನಡೆ ಸಲು ಉತ್ಸುಕನಾಗಿದ್ದೇನೆ’ ಎಂದಿದ್ದಾರೆ.
ಸೆ.9,10ರಂದು ರಾಹುಲ್ ಗಾಂಧಿ ಯವರು ವಾಷಿಂಗ್ಟನ್ಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಜಾರ್ಜ್ಟೌನ್ ವಿವಿಯಲ್ಲಿ ವಿದ್ಯಾರ್ಥಿಗಳ ಜತೆಗೆ, ಜತೆಗೆ ಪತ್ರಕರ್ತರ ಜತೆಗೆ ಕೂಡ ಸಂವಾದ ನಡೆಸಲಿದ್ದಾರೆ. ಲೋಕಸಭೆಯ ವಿಪಕ್ಷ ನಾಯಕರಾಗಿ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿಯವರು ಅಮೆರಿಕಕ್ಕೆ ತೆರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.