Kangana Ranaut ಎಮರ್ಜೆನ್ಸಿಗೆ ಸೆನ್ಸಾರ್ ಸಮ್ಮತಿ, ಪ್ರಮಾಣ ಪತ್ರ
Team Udayavani, Sep 9, 2024, 6:34 AM IST
ಮುಂಬಯಿ: ಸಂಸದೆ ಕಂಗನಾ ರಣೌತ್ ನಟನೆ ಮತ್ತು ನಿರ್ದೇಶನದ ವಿವಾದಿತ “ಎಮರ್ಜೆನ್ಸಿ’ಸಿನೆಮಾ ಬಿಡುಗಡೆಗೆ ಸೆನ್ಸಾರ್ ಮಂಡಳಿ ಒಪ್ಪಿದೆ. 3 ದೃಶ್ಯಗಳಿಗೆ ಕತ್ತರಿ ಹಾಕಲು ಸೂಚಿಸಿದ್ದು, ಯು/ಎ ಪ್ರಮಾಣಪತ್ರ ನೀಡಿದೆ. ವಿವಾದಿತ ಐತಿಹಾಸಿಕ ಉಲ್ಲೇಖಗಳಿಗೆ ಪುರಾವೆ ಒದಗಿಸುವಂತೆ ಷರತ್ತು ವಿಧಿಸಿದೆ.
ಸಿಖ್ ಧರ್ಮೀಯರನ್ನು ಚಿತ್ರದಲ್ಲಿ ತಪ್ಪಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ ಪ್ರತಿಭಟನೆಗಳು ನಡೆದಿದ್ದ ಕಾರಣ ನಿಗದಿತ ಅವಧಿಯಲ್ಲಿ ಸೆನ್ಸಾರ್ ಮಂಡಳಿಯಿಂದ ಪತ್ರ ಪಡೆಯಲು ಚಿತ್ರತಂಡ ವಿಫಲವಾಗಿತ್ತು. ಇದೇ ಕಾರಣದಿಂದಾಗಿ ಚಿತ್ರ ಬಿಡುಗಡೆಯನ್ನು ಮುಂದೂಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
National Cinema Day: ಈ ದಿನ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tumbbad 2: ಪ್ರಳಯ್ ಆಯೇಗಾ.. ಹಾರಾರ್ ಥ್ರಿಲ್ಲರ್ ‘ತುಂಬಾಡ್ʼ ಸೀಕ್ವೆಲ್ ಅನೌನ್ಸ್
Jawan Movie: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ಸೂಪರ್ ಹಿಟ್ ʼಜವಾನ್ʼ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.