Ration Card; ಬಾಗಲಕೋಟೆಯಲ್ಲಿ 214 ಸರ್ಕಾರಿ ನೌಕರರ ಬಳಿ ಬಿಪಿಎಲ್
Team Udayavani, Sep 9, 2024, 9:32 PM IST
ಬಾಗಲಕೋಟೆ: ಜಿಲ್ಲೆಯಲ್ಲಿ ಸುಮಾರು 214 ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದು ಪತ್ತೆಯಾಗಿದ್ದು, ಅವುಗಳನ್ನು ಎಪಿಎಲ್‌ಗೆ ವರ್ಗಾಯಿಸಿ 93.18 ಲಕ್ಷ ರೂ. ದಂಡ ವಿಧಿಸಲಾಗಿದೆ.
9 ತಾಲೂಕು ವ್ಯಾಪ್ತಿಯಲ್ಲಿ 214 ಜನ ಸರ್ಕಾರಿ ನೌಕರರು ಬಿಪಿಎಲ್ ಪಡಿತರ ಚೀಟಿ ಹೊಂದಿದ್ದರಿಂದ ಅವರು ಯಾವ ತಿಂಗಳಿಂದ, ಎಷ್ಟು ಪಡಿತರ ಆಹಾರಧಾನ್ಯ ಪಡೆದಿದ್ದಾರೋ ಅಷ್ಟು ಪ್ರಮಾಣದ ದಂಡ ಕೂಡ ವಸೂಲಿ ಮಾಡಲಾಗಿದೆ.
ಅಲ್ಲದೇ 7831 ಅನಧಿಕೃತ ಪಡಿತರ ಕಾರ್ಡ್ ಪತ್ತೆ ಮಾಡಲಾಗಿದ್ದು, ಅದರಲ್ಲಿ ಸರ್ಕಾರಿ ನೌಕರರು, ತೆರಿಗೆ ಪಾವತಿದಾರರು, ಆರು ತಿಂಗಳಿಂದ ಪಡಿತರವನ್ನೇ ಪಡೆಯದವರಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.