Permission ಇಲ್ಲದೆ ಮಾಹಿತಿ ಬಳಕೆ: ನೆಟ್‌ಫ್ಲಿಕ್ಸ್‌ಗೆ ನೋಟಿಸ್
Team Udayavani, Sep 10, 2024, 6:22 AM IST
ಹೊಸದಿಲ್ಲಿ: ವಿವಾದಕ್ಕೀಡಾದ ನೆಟ್‌ಫ್ಲಿಕ್ಸ್ ವೆಬ್ ಸರಣಿ “ಐಸಿ 814 ಕಂದಹಾರ್ ಹೈಜಾಕ್’ನಲ್ಲಿ ಎಎನ್‌ಐ ಸುದ್ದಿಸಂಸ್ಥೆಯ ಸುದ್ದಿಗಳನ್ನು ಅನುಮತಿಯಿಲ್ಲದೇ ಬಳಸಿಕೊಳ್ಳಲಾಗಿದೆ ಎಂದು ಸಂಸ್ಥೆ ಆರೋಪಿಸಿದೆ.
ಜತೆಗೆ ನೆಟ್‌ಫ್ಲಿಕ್ಸ್, ನಿರ್ಮಾ ಪಕರಿಗೆ ನೋಟಿಸ್ ನೀಡಿದೆ. 1999ರಲ್ಲಿ ಕಂದಹಾರ ದಲ್ಲಿ ನಡೆದ ವಿಮಾನದ ಅಪಹರಣದ ಕಥಾವಸ್ತು ಹೊಂದಿರುವ ಈ ವೆಬ್‌ಸರಣಿಯಲ್ಲಿ ಈ ಅಪಹರಣದ ಬಗ್ಗೆ ತಾನು ಪ್ರಕಟಿಸಿದ್ದ ಸುದ್ದಿಯನ್ನು ಬಳಸಿಕೊಳ್ಳಲಾಗಿದೆ. ಹೀಗಾಗಿ 4 ಎಪಿಸೋಡ್‌ಗಳನ್ನು ತೆಗೆಯಬೇಕು ಎಂದು ಎಎನ್‌ಐ ನೋಟಿಸ್‌ನಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Arrested: ಬಿಹಾರದ ಬೆಡ್‌ಶೀಟ್ ಗ್ಯಾಂಗ್‌ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.