Sheikh Hasina ವಾಪಸ್ ಕರೆಸಿ ಶೀಘ್ರ ವಿಚಾರಣೆ: ಬಾಂಗ್ಲಾ
Team Udayavani, Sep 10, 2024, 6:51 AM IST
ಢಾಕಾ: ಭಾರತದಲ್ಲಿರುವ ಮಾಜಿ ಪ್ರಧಾನಿ ಶೇಖ್ ಹಸೀನಾರನ್ನು ವಾಪಸ್ ಬಾಂಗ್ಲಾದೇಶಕ್ಕೆ ಕರೆ ತಂದು, ಇತ್ತೀಚಿನ ಗಲಭೆಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುವ ಪ್ರಕ್ರಿಯೆಗಳನ್ನು ಶೀಘ್ರವೇ ಆರಂಭಿಸಲಾ ಗುವುದು ಎಂದು ಮಧ್ಯಾಂತರ ಸರಕಾರದ ನೂತನ ಮುಖ್ಯ ಪ್ರಾಸಿಕ್ಯೂಟರ್ ಮೊಹಮ್ಮದ್ ತಜುಲ್ ಇಸ್ಲಾಮ್ ಹೇಳಿದ್ದಾರೆ. ಬಾಂಗ್ಲಾದೇಶವು ಭಾರತದ ಜತೆ ಅಪರಾಧಿಗಳ ಹಸ್ತಾಂತರದ ಒಪ್ಪಂದ ಮಾಡಿ ಕೊಂಡಿದೆ. ಹಾಗಾಗಿ ಒಪ್ಪಂದ ಅನುಸಾರ ಹಸೀನಾ ರನ್ನು ವಾಪಸ್ ಕರೆ ತರಲಾಗುವುದು. ಹಸೀನಾ ಮಾತ್ರವಲ್ಲ, ನರಮೇಧದಲ್ಲಿ ಪಾಲ್ಗೊಂಡ ಎಲ್ಲರನ್ನೂ ವಿಚಾರಣೆ ಗೊಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.