HAL ಸಂಸ್ಥೆಯ ನೂತನ ಸಿಎಂಡಿ ಸ್ಥಾನಕ್ಕೆ ಡಾ| ಸುನಿಲ್ ನೇಮಕ
Team Udayavani, Sep 10, 2024, 1:00 AM IST
ಹೊಸದಿಲ್ಲಿ: ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿ ಟೆಡ್ (ಎಚ್ಎಎಲ್) ಸಂಸ್ಥೆಯ ನೂತನ ಮುಖ್ಯಸ್ಥ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಡಾ| ಡಿ.ಕೆ.ಸುನಿಲ್ ಸೋಮವಾರ ನೇಮಕ ಗೊಂಡಿದ್ದಾರೆ. 2022ರ ಸೆ.29ರಿಂದ ಎಚ್ಎಎಲ್ನ ಎಂಜಿನಿಯರಿಂಗ್, ಸಂಶೋಧನೆ, ಅಭಿವೃದ್ಧಿ ವಿಭಾಗದ ನಿರ್ದೇ ಶಕರಾಗಿದ್ದ ಸುನಿಲ್ರನ್ನು ರಕ್ಷಣ ಸಚಿ ವಾಲಯದ ಆದೇಶ ದಂತೆ ಎ.30, 2026ರವರೆಗೆ ಹೆಚ್ಚುವರಿ ಮುಖ್ಯಸ್ಥ ಮತ್ತು ವ್ಯವಸ್ಥಾಪಕ ನಿರ್ದೇಶಕ ರನ್ನಾಗಿ ನೇಮಿಸಲಾಗಿದೆ. ಇವರು 1987ರಲ್ಲಿ ಮ್ಯಾನೇಜ್ಮೆಂಟ್ ಟ್ರೈನಿ ಆಗಿ ಎಚ್ಎಎಲ್ನಲ್ಲಿ ವೃತ್ತಿ ಜೀವನ ಆರಂಭಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.