Supreme;ವಶದಲ್ಲಿರುವ ಆರೋಪಿ ಬೇರೆ ಕೇಸಿನಲ್ಲಿ ನಿರೀಕ್ಷಣ ಜಾಮೀನಿಗೆ ಅರ್ಹ
Team Udayavani, Sep 10, 2024, 6:20 AM IST
ಹೊಸದಿಲ್ಲಿ: ಪ್ರಕರಣವೊಂದರಲ್ಲಿ ಪೊಲೀಸ್ ವಶದಲ್ಲಿ ರುವ ಆರೋಪಿಯು ಮತ್ತೂಂದು ಪ್ರಕರಣಕ್ಕೆ ಸಂಬಂಧಿ ಸಿದಂತೆ ನಿರೀಕ್ಷಣ ಜಾಮೀನು ಪಡೆಯಲು ಅರ್ಹನಾಗಿರುತ್ತಾನೆ ಎಂದು ಸುಪ್ರೀಂ ಕೋರ್ಟ್ ಸೋಮ ವಾರ ಹೇಳಿದೆ. ಎಲ್ಲಿಯವ ರೆಗೋ ಆರೋ ಪಿ ಬಂಧಿತ ನಾಗಿ ರುವುದಿಲ್ಲವೋ ಅಲ್ಲಿಯ ವರೆಗೂ ಅಗತ್ಯ ಬಿದ್ದರೆ ಮತ್ತೂಂದು ಪ್ರಕರಣದಲ್ಲಿ ನಿರೀಕ್ಷಣ ಜಾಮೀನು ಪಡೆಯಬಹುದು. ಆದರೆ ಆತ ಬಂಧಿತನಾಗಿದ್ದರೆ, ಸಾಮಾನ್ಯ ಜಾಮೀನಿಗೆ ಅರ್ಜಿ ಹಾಕಬೇಕಾಗುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರ ಚೂಡ್ ಅವರಿದ್ದ ಪೀಠವು ಹೇಳಿದೆ. 2023ರ ಪ್ರಕರಣದ ವಿಚಾರಣೆ ವೇಳೆ ಪೀಠ ಈ ರೀತಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.