Sukhoi ಎಂಜಿನ್ ಪೂರೈಕೆಗೆ ಎಚ್ಎಎಲ್ ಜತೆಗೆ ಕೇಂದ್ರ ಒಪ್ಪಂದ
Team Udayavani, Sep 10, 2024, 6:40 AM IST
ಹೊಸದಿಲ್ಲಿ: ಸು-30ಎಂಕೆಐ(ಸುಖೋಯ್ ಯುದ್ಧ ವಿಮಾನ) ಗಳಿಗೆ ಅಗತ್ಯವಿರುವ 240 ಏರೋ-ಎಂಜಿನ್ಗಳ ನಿರ್ಮಾಣಕ್ಕೆ, ಬೆಂಗಳೂರಿನ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿ.(ಎಚ್ಎಎಲ್) ಜತೆ ಕೇಂದ್ರ ರಕ್ಷಣ ಸಚಿವಾಲಯವು ಸೋಮವಾರ 26,000 ಕೋಟಿ ರೂ. ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ.
ಸುಖೋಯ್ 30 ಯುದ್ಧವಿಮಾನಗಳ ಕಾರ್ಯಾ ಚರಣೆ ಹೆಚ್ಚಿಸುವ ನಿಟ್ಟಿನಲ್ಲಿ ಎಚ್ಎಎಲ್ ಮೂಲಕ ಎಂಜಿನ್ಗಳನ್ನು ರಕ್ಷಣ ಇಲಾಖೆ ಖರೀದಿ ಮಾಡಲಿದೆ. 240 ಏರೋ ಎಂಜಿನ್ನಗಳನ್ನು ಎಚ್ಎಎಲ್, ತನ್ನ ಕೋರಾಪತ್ ಘಟಕದಲ್ಲಿ ನಿರ್ಮಾಣ ಮಾಡಿ, 8 ವರ್ಷದಲ್ಲಿ ಪೂರೈಕೆ ಮಾಡಲಿದೆ. ಆತ್ಮನಿರ್ಭರ ಭಾರತ್ಕ್ಕೆ ಬಲ ನೀಡುವುದಕ್ಕಾಗಿ ಕೇಂದ್ರ ಸರಕಾರ ಈ ಒಪ್ಪಂದವನ್ನು ಮಾಡಿಕೊಂಡಿದೆ. ರಕ್ಷಣ ಕಾರ್ಯದರ್ಶಿ ಗಿರಿಧರ್ ಅರಮನೆ ಹಾಗೂ ವಾಯು ಪಡೆ ಮುಖ್ಯಸ್ಥ ವಿ.ಆರ್.ಚೌಧರಿ ಸಮ್ಮುಖದಲ್ಲಿ ಎಚ್ಎಎಲ್, ರಕ್ಷಣ ಇಲಾಖೆ ಅಧಿಕಾರಿಗಳು ಒಪ್ಪಂದಕ್ಕೆ ಸಹಿ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.