Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್ ಬಿಡುಗಡೆ
6 ಮತ್ತು 7 ಆಸನಗಳ ಹೊಸ ಪ್ರೀಮಿಯಂ ಕಾರುಗಳು
Team Udayavani, Sep 10, 2024, 11:26 AM IST
ಬೆಂಗಳೂರು: ಹುಂಡೈ ಮೋಟಾರ್ ಇಂಡಿಯಾ ಲೀ ದಿ ಬೋಲ್ಡ್ ನ್ಯೂ ಹುಂಡೈ ಅಲ್ಕಜಾರ್ ಅನ್ನು ಸೋಮವಾರ(ಸೆ.09) ಬಿಡುಗಡೆ ಮಾಡಿದೆ. ಗುರುಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ 14.99 ಲಕ್ಷ ರೂ. ಬೆಲೆಯೊಂದಿಗೆ ಆರಂಭಗೊಳ್ಳುವ 1.5 1 ಟರ್ಬೋ ಜಿಡಿಐ ಪೆಟ್ರೋಲ್ ಕಾರು, 15.99 ಲಕ್ಷ ರೂ.ಗಳ 1.5 1 ಯು2 ಸಿಆರ್‌ಡಿಐ ಡೀಸೆಲ್ ಕಾರನ್ನು ಬಿಡುಗಡೆ ಮಾಡಲಾಯಿತು.
ಗ್ರಾಹಕರ ಪ್ರಯಾಣದ ಅನುಭವವನ್ನು ಮರು ವ್ಯಾಖ್ಯಾನಿಸಬಲ್ಲ ಶಕ್ತಿಯಿರುವ 6 ಮತ್ತು 7 ಆಸನಗಳ ಈ ಪ್ರೀಮಿಯಂ ಕಾರುಗಳು ಪ್ರಯಾಣಿಕರಿಗೆ ಆರಾಮ ಮತ್ತು ಸೌಕರ್ಯ, ತಂತ್ರಜ್ಞಾನ, ಶಕ್ತಿ ಮತ್ತು ಸುಧಾರಿತ ಸೌಕರ್ಯಗಳನ್ನು ಈ ಕಾರು ಹೊಂದಿದೆ.
ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಹುಂಡೈ ಮೋಟಾರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಉನ್ಸೂ ಕಿಮ್, ನಮ್ಮ ವಿಭಿನ್ನ ಮತ್ತು ವೈವಿಧ್ಯಮಯ ಉತ್ಪನ್ನಗಳ ಮೂಲಕ ಹುಂಡೈ ಮೋಟಾರ್ ಇಂಡಿಯಾ ಲೀ ಸಂಸ್ಥೆಯು ಗ್ರಾಹಕರ ಅನುಭವವನ್ನು ಉತ್ತಮ ಪಡಿಸಲು ಬದ್ಧರಾಗಿದ್ದೇವೆ.
ಗ್ರಾಹಕರ ನಿರೀಕ್ಷೆಯನ್ನು ಮೀರಿ ಅವರಿಗೆ ಸೇವೆಯನ್ನು ನೀಡುವ ಇಚ್ಚೆಯೊಂದಿಗೆ ಅವರ ಬದಲಾಗುತ್ತಿರುವ ಅಗತ್ಯಗಳನ್ನು ಪೂರೈಸಲು ನಾವು ಸದಾ ಕಾರ್ಯಪ್ರವೃತ್ತರಾಗಿರುತ್ತೇವೆ ಎಂದರು.
ಸುರಕ್ಷತಾ ಸೌಲಭ್ಯಗಳು, ವಿಶೇಷ ಸೌಕರ್ಯಗಳು ಈ ಕಾರನ್ನು ಭಿನ್ನವಾಗಿ ರೂಪಿಸಿದೆ ಎಂದು ಹುಂಡೈ ಇಂಡಿಯಾ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.