Viral: ಸ್ನೇಹಿತೆಯ ಬರ್ತ್‌ ಡೇ ಪಾರ್ಟಿಯನ್ನು ಎಂಜಾಯ್‌ ಮಾಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

Team Udayavani, Sep 10, 2024, 11:52 AM IST

Viral: ಸ್ನೇಹಿತೆಯ ಬರ್ತ್‌ ಡೇ ಪಾರ್ಟಿಯನ್ನು ಎಂಜಾಯ್‌ ಮಾಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ (Renukaswamy case) ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಜೈಲಿನಲ್ಲಿ ಬಂಧಿಯಾಗಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ ಬಳಿಕ ಪ್ರಕರಣ ಮತ್ತಷ್ಟು ಸದ್ದು ಮಾಡುತ್ತಿದೆ.

ದರ್ಶನ್‌ ಬಂಧನವಾದ ಬಳಿಕದಿಂದ ಅವರ ಪತ್ನಿ ವಿಜಯಲಕ್ಷ್ಮೀ (Vijayalakshmi Darshan) ಪತಿಯ ಸಂಕಷ್ಟ ದೂರವಾಗಲು ಹತ್ತಾರು ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥಿಸಿದ್ದಾರೆ. ಜೈಲಿಗೆ ಅನೇಕ ಸಲಿ ಭೇಟಿಯಾಗಿ ಪತಿಗೆ ಧೈರ್ಯ ತುಂಬಿದ್ದಾರೆ.

ಜೈಲಿಗೆ ಹೋಗಿ ಪತಿ ದರ್ಶನ್‌ (Darshan) ಅವರನ್ನು ಭೇಟಿ ನೀಡಿದ ಬಳಿಕ ಭಾವುಕರಾಗಿದ್ದ ವಿಜಯಲಕ್ಷ್ಮೀ ಇತ್ತೀಚೆಗೆ ತನ್ನ ಆತ್ಮೀಯ ಸ್ನೇಹಿತೆಯೊಬ್ಬಳ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿರುವ ಫೋಟೋಗಳು ವೈರಲ್‌ ಆಗಿದೆ.

ಚಾರ್ಜ್‌ ಶೀಟ್‌ ಸಲ್ಲಿಸಿದ ಬಳಿಕ ದರ್ಶನ್‌ ಅದರಲ್ಲಿನ ಸಾಕ್ಷ್ಯಗಳನ್ನು ನೋಡಿ ಮುಂದೆ ಏನು ಮಾಡುವುದೆನ್ನುವ ಚಿಂತೆಯಲ್ಲಿದ್ದಾರೆ. ಆದರೆ ಅವರ ಪತ್ನಿ ವಿಜಯಲಕ್ಷ್ಮೀ ಶ್ರುತಿ ರಮೇಶ್‌ ಕುಮಾರ್‌ ಸ್ನೇಹಿತೆಯ ಬರ್ತ್‌ ಡೇ ಪಾರ್ಟಿಯಲ್ಲಿ ಸಖತ್‌ ಎಂಜಾಯ್‌ ಮಾಡಿದ್ದಾರೆ.

ವಿಜಯಲಕ್ಷ್ಮೀ ಪಾರ್ಟಿಯಲ್ಲಿ ಆಪ್ತ ಗೆಳೆತಿಗೆ ಕೇಕ್‌ ತಿನ್ನಿಸಿ ತಾವು ಕೇಕ್ ತಿಂದು, ಅಪ್ಪಿಕೊಂಡು ಫೋಟೋಗೆ ಪೋಸ್‌ ನೀಡಿದ್ದಾರೆ. ಶ್ರುತಿ ರಮೇಶ್‌ ಕುಮಾರ್‌ ಅವರಿಗೆ ವಿಶ್‌ ಮಾಡುವ ಫೋಟೋಗಳು ಕೂಡ ಇನ್ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿದೆ.

ಪತಿ ಜೈಲಿನಲ್ಲಿದ್ದರೂ ಇಂತಹ ಪಾರ್ಟಿಗಳಲ್ಲಿ ಅವರು ಭಾಗಿಯಾಗುವ ಅನಿವಾರ್ಯತೆ ಇತ್ತಾ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

ಇನ್ನೊಂದೆಡೆ ಪಾರ್ಟಿ ಮುಗಿಸಿ ವಿಜಯಲಕ್ಷ್ಮೀ ಪತಿಗಾಗಿ ಮತ್ತೆ ಟೆಂಪಲ್‌ ರನ್‌ ಆರಂಭಿಸಿದ್ದಾರೆ. ಅಸ್ಸಾಂನ ದೇವಸ್ಥಾನವೊಂದಕ್ಕೆ ಅವರು ಭೇಟಿ ನೀಡಿದ್ದಾರೆ.

ಪ್ರಕರಣ ಸಂಬಂಧ ದರ್ಶನ್‌ ಮತ್ತು ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆ.12ರವರೆಗೆ ವಿಸ್ತರಣೆ ಮಾಡಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.