![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 10, 2024, 7:05 PM IST
ಮಣಿಪಾಲ: ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ Udayavani.com ಹಾಗೂ ಮಂಗಳೂರು ಬಿಜೈನ ಐ ಯಾಮ್ ಜಯಲಕ್ಷ್ಮೀ, ಸಹ ಪ್ರಾಯೋಜಕರಾದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್, ನಂದಿನಿ ಜತೆಗೂಡಿ ಆಯೋಜಿಸಿದ್ದ “ನಮ್ಮನೆ ಕೃಷ್ಣ-2024” ಪುಟಾಣಿ ಮಕ್ಕಳ ರೀಲ್ಸ್ ಸ್ಪರ್ಧೆ ಏರ್ಪಡಿಸಲಾಗಿದ್ದು ಅದರಂತೆ ಮೆಚ್ಚುಗೆ ಗಳಿಸಿದ ಹದಿನೈದು ರೀಲ್ಸ್ ಗಳಲ್ಲಿ 12ನೇ ರೀಲ್ಸ್ ಅನ್ನು ಇಂದು ಮಂಗಳವಾರ (ಸೆ.10) ಪ್ರಸಾರ ಮಾಡುತ್ತಿದ್ದೇವೆ.
ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಒಂದು ವರ್ಷದಿಂದ ಐದು ವರ್ಷದೊಳಗಿನ ಮಕ್ಕಳ ರೀಲ್ಸ್ ಅನ್ನು ಸ್ಪರ್ಧೆಗೆ ಆಹ್ವಾನಿಸಲಾಗಿತ್ತು. ನಮ್ಮನೆ ಕೃಷ್ಣ ರೀಲ್ಸ್ ಸ್ಪರ್ಧೆಗೆ ನಮ್ಮ ಊಹೆಗೂ ಮೀರಿ ರೀಲ್ಸ್ ಗಳು ಬಂದಿದ್ದವು. ಇದರಲ್ಲಿ ಆಯ್ಕೆಯಾದ ಹದಿನೈದು ರೀಲ್ಸ್ ಗಳನ್ನು ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 21ರವರೆಗೆ ದಿನಾ ಒಂದರಂತೆ Udayavani.Com, ನಮ್ಮ ಫೇಸ್ ಬುಕ್, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಚಾನಲ್ ನಲ್ಲಿ ಸಂಜೆ 7 ಗಂಟೆಗೆ ಪ್ರಸಾರವಾಗಲಿದೆ.
ಅದರಂತೆ ಇಂದು (ಸೆ.10) ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಅನ್ನು ಪ್ರಸಾರಮಾಡಲಿದ್ದು ಕಾಸರಗೋಡಿನ ವಿಜೇಶ್ ಕೆ. ಹಾಗೂ ಸಹನಾ ಸಿ. ಎನ್ ಅವರ ಒಂದು ವರ್ಷ ಐದು ತಿಂಗಳ ಮಗು ಆಶ್ವಿ ರೈ ಅವರದ್ದಾಗಿದೆ.
ಆಯ್ಕೆಯಾದ ಮೂರು ರೀಲ್ಸ್ ಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಆಯ್ದ 12 ರೀಲ್ಸ್ ಸೇರಿದಂತೆ ಎಲ್ಲಾ ಬಹುಮಾನ ವಿಜೇತರಿಗೆ ಆಕರ್ಷಕ ಗಿಫ್ಟ್ ಹ್ಯಾಂಪರ್ಸ್ ನೀಡಲಾಗುತ್ತದೆ.
View this post on Instagram
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.