ಗದಗ: ಸೆ.11ರಂದು ವಿವೇಕಾನಂದ ಮೂರ್ತಿ ಅನಾವರಣ

Team Udayavani, Sep 10, 2024, 10:20 AM IST

ಗದಗ: ಸೆ.11ರಂದು ವಿವೇಕಾನಂದ ಮೂರ್ತಿ ಅನಾವರಣ

ಉದಯವಾಣಿ ಸಮಾಚಾರ
ಗದಗ: ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಭಾರತದ ಅಧ್ಯಾತ್ಮದ ಶಕ್ತಿ ಪರಿಚಯಿಸಿದವರು ಸ್ವಾಮಿ ವಿವೇಕಾನಂದರು. ಸ್ವಾಮಿ ವಿವೇಕಾನಂದರ ವಿಶ್ವ ವಿಖ್ಯಾತ ಶಿಕಾಗೋ ಭಾಷಣ ಮಾಡಿದ ದಿನವಾದ ಸೆ. 11ರಂದು ಜಿಲ್ಲೆಯ ಗ್ರಾಮೀಣಾಭಿವೃದ್ಧಿ
ಪಂಚಾಯತ್‌ರಾಜ್‌ ವಿವಿ ನಾಗಾವಿ ಕ್ಯಾಂಪಸ್‌ನಲ್ಲಿ ಸ್ವಾಮಿ ವಿವೇಕಾನಂದರ 39.5 ಅಡಿ ಎತ್ತರದ ಪುತ್ಥಳಿ ಅನಾವರಣಗೊಳಿಸುವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವಿ ಕುಲಪತಿ ಡಾ| ಸುರೇಶ ನಾಡಗೌಡರ ಹೇಳಿದರು.

ನಗರದ ಆರ್‌ಡಿಪಿಆರ್‌ ವಿವಿಯ ಕೌಶಲ್ಯ ವಿಕಾಸ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ನೇಹ ಸಹೋದರತ್ವ ಭಾವನೆ ಪ್ರತೀಕ ವಿಶ್ವದ ಗಮನ ಸೆಳೆದ ಮಹಾನ್‌ ಚೇತನ, ಭಾರತೀಯ ಚಿಂತನ ಶೈಲಿ ಮಹತ್ವ ವಿಶ್ವ
ಮಾನ್ಯಗೊಳಿಸಿದವರು ಸ್ವಾಮಿ ವಿವೇಕಾನಂದರು. ಇಂತಹ ಆದರ್ಶ ವ್ಯಕ್ತಿತ್ವದ ಪ್ರತಿಕೃತಿ ಸ್ಥಾಪಿಸುವುದರ ಮೂಲಕ ವಿವಿಯಲ್ಲಿ ಅಭ್ಯಸಿಸುತ್ತಿರುವ ವಿದ್ಯಾರ್ಥಿಗಳಲ್ಲಿ ವಿವೇಕಾನಂದರ ಪ್ರಸ್ತುತಿ ಪ್ರಚುರಪಡಿಸಲು ವಿಶ್ವವಿದ್ಯಾಲಯದ ಆವರಣದಲ್ಲಿ ಸ್ವಾಮಿ ವಿವೇಕಾನಂದರ ಭವ್ಯ ಕಂಚಿನ ಪುತ್ಥಳಿಯನ್ನು ಕಲ್ಕತ್ತಾದ ಸ್ವಾಮಿ ವಿವೇಕಾನಂದ ರಾಮಕೃಷ್ಣ ಮಿಷನ್‌ ಅವರು ಒದಗಿಸಿದ್ದಾರೆ ಎಂದರು.

ಸಮಾರಂಭದಲ್ಲಿ ವಿಪ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಅವರು ಉದ್ಘಾಟಿಸುವರು. ಸಚಿವ ಎಚ್‌.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು.

ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಮುಕ್ತಿನಾನಂದಜೀ, ಡಾ| ತೋಂಟದ ಸಿದ್ಧರಾಮ ಶ್ರೀ, ಜಿಲ್ಲೆಯ ರಾಮಕೃಷ್ಣ ವಿವೇಕಾನಂದ ಆಶ್ರಮದ ನಿರ್ಭಯಾನಂದ ಶ್ರೀ ಸಾನ್ನಿಧ್ಯ ವಹಿಸುವರು ಎಂದರು. ಈ ವೇಳೆ ವಿವಿಯ ಆವರಣದಲ್ಲಿ ನಿರ್ಮಿಸಿರುವ ಖಾದಿ ಮಳಿಗೆ ಹಾಗೂ ಸ್ವಾಮಿ ವಿವೇಕಾನಂದ ಮತ್ತು ಮಹಾತ್ಮ ಗಾಂಧೀಜಿ ಕುರಿತಾದ ಪುಸ್ತಕ ಹಾಗೂ ವಿವಿಯ ಇತರ ಪ್ರಕಟಣೆಗಳ ಪ್ರಚಾರ ಹಾಗೂ ಮಾರಾಟ ಮಳಿಗೆಗಳನ್ನು ಹಾಗೂ ವಿವಿಯ ವ್ಯಾಯಾಮ ಶಾಲೆ ಕಟ್ಟಡದ ಉದ್ಘಾಟನೆ ಸಹ ನೆರವೇರಿಸಲಾಗುವುದು ಎಂದು ಡಾ| ಸುರೇಶ ನಾಡಗೌಡರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ವಿವಿಯ ಹಣಕಾಸು ಅಧಿಕಾರಿ ಜೆ.ಸಿ. ಪ್ರಶಾಂತ, ಉಮೇಶ ಬಾರಕೇರ್‌, ಶಶಿಭೂಷಣ, ಡಾ| ಅಬ್ದುಲ್‌, ಗಿರೀಶ ದಿಕ್ಷೀತ್‌, ಪ್ರಶಾಂತ ಮೇರವಾಡೆ ಇದ್ದರು.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ

7-mundaragi

ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!

Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್‌.ಕೆ.ಪಾಟೀಲ

Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್‌.ಕೆ.ಪಾಟೀಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.