Pune ಬಸ್‌ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Team Udayavani, Sep 10, 2024, 6:24 PM IST

Pune ಬಸ್‌ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರುPune ಬಸ್‌ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮುಂಬಯಿ: ಪುಣೆ-ಸತಾರಾ ಹೆದ್ದಾರಿಯಲ್ಲಿ ಹವಾನಿಯಂತ್ರಿತ ಬಸ್‌ ಬೆಂಕಿಗಾಹುತಿಯಾದ ಘಟನೆ ಮಂಗಳವಾರ ಸಂಭವಿಸಿದೆ.

ಅದೃಷ್ಟವಶಾತ್‌ 30 ಪ್ರಯಾಣಿಕರು ಅನಾಹುತದಿಂದ ಪಾರಾಗಿದ್ದಾರೆ. ರಾಜ್ಯ ಸಾರಿಗೆಯ ಶಿವಶಾಹಿ ಬಸ್‌ ಸ್ವರ್ಗಾಟ್‌ ಸಾಂಗ್ಲಿ ಮಾರ್ಗದ ಸತಾರಾ ನಗರದ ವಧೆಫಾಟಾ ಬಳಿ ಈ ಘಟನೆ ನಡೆದಿದೆ.

ಎಸಿ ಬಸ್‌ನಲ್ಲಿ ಇಬ್ಬರು ಸಿಬ್ಬಂದಿ ಹೊರತುಪಡಿಸಿ 30 ಪ್ರಯಾಣಿಕರಿದ್ದರು ಎಂದು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಎಂಎಸ್‌ಆರ್‌ಟಿಸಿ) ವಕ್ತಾರರು ತಿಳಿಸಿದ್ದಾರೆ. ಬಸ್ಸಿನ ಎಡಭಾಗದ ಹಿಂಭಾಗ ಟಾಯರ್‌ ಒಡೆದು ಬೆಂಕಿ ಹೊತ್ತಿಕೊಂಡಿದೆ ಎಂದು ಅವರು ಹೇಳಿದರು.

ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ. ಬೆಂಕಿ ಅವಘಡದಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಬೆಂಕಿಗಾಹುತಿಯಿಂದ ಬಸ್‌ಗೆ ಸುಮಾರು 25 ಲಕ್ಷ ರೂ.ಹಾನಿಯಾಗಿದೆ.ಎಂಎಸ್‌ಆರ್‌ಟಿಸಿ 15,000 ಕ್ಕೂ ಹೆಚ್ಚು ಎಸಿ ಮತ್ತು ನಾನ್‌ ಎಸಿ ಬಸ್ಸುಗಳನ್ನು ಹೊಂದಿರುವ ದೇಶದ ಅತಿದೊಡ್ಡ ಸಾರ್ವಜನಿಕ ಸಾರಿಗೆ ನಿಗಮಗಳಲ್ಲಿ ಒಂದಾಗಿದೆ.

ಟಾಪ್ ನ್ಯೂಸ್

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.