Davanagere; ಎಸ್.ಪಿ ಕಾರಿನ ಮೇಲೆ ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

Team Udayavani, Sep 10, 2024, 6:56 PM IST

Davanagere; ಎಸ್.ಪಿ ಕಾರಿನ ಮೇಲೆ  ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

ದಾವಣಗೆರೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಾರಿನ ಮೇಲೆ ಮಾನಸಿಕ ಅಸ್ವಸ್ಥೆಯೋರ್ವಳು ಕಲ್ಲು ಎಸೆದ ಘಟನೆ ನಗರದ ಎಸ್.ಪಿ ಕಚೇರಿ ಮುಂಭಾಗ ಮಂಗಳವಾರ (ಸೆ.10) ನಡೆದಿದೆ.

ಹರಿಹರ ಪಟ್ಟಣದ ಸರೋಜಾದಾಸ್ ಎಂಬಾಕೆ ಎಸ್.ಪಿ ಕಾರಿನ ಮೇಲೆ ಕಲ್ಲು ತೂರಿದ್ದಾರೆ. ಕಾರು ಕಚೇರಿಯಿಂದ ಹೊರ ಹೋಗುತ್ತಿದ್ದಂತೆ ಗೇಟ್ ಬಳಿ ನಿಂತಿದ್ದ ಮಹಿಳೆ ಕಲ್ಲು ತೂರಿದ್ದು ಕಾರಿನ ಗಾಜು ಬಿರುಕು ಬಿಟ್ಟಿದೆ. ಆದರೆ, ಈ ಸಂದರ್ಭದಲ್ಲಿ ಕಾರಿನಲ್ಲಿ ಎಸ್.ಪಿಯವರು ಇರಲಿಲ್ಲ. ಚಾಲಕ ಮಾತ್ರ ಇದ್ದರು.

ಕೂಡಲೇ ಪೊಲೀಸರು ಆಕೆಯನ್ನು ಹಿಡಿದು ವಿಚಾರಿಸಿದಾಗ ಮಾನಸಿಕ ಅಸ್ವಸ್ಥೆ ಎಂಬುದು ಗೊತ್ತಾಗಿದೆ. ಕಲ್ಲು ತೂರಲು ಕಾರಣ ಏನೆಂದು ಪೊಲೀಸರು ಎಷ್ಟೇ ಸಮಾಧಾನದಿಂದ ಕೇಳಿದರೂ ಆಕೆ ಸರಿಯಾಗಿ ಮಾತನಾಡಿಲ್ಲ. ಎಸ್‌ ಪಿಯವರನ್ನು ಭೇಟಿ ಮಾಡಿಸುವುದಾಗಿ ಪೊಲೀಸರು ಕೆಲ ಹೊತ್ತು  ಕಚೇರಿಯಲ್ಲಿ ಕೂರಿಸಿಕೊಂಡರು.

ಟಾಪ್ ನ್ಯೂಸ್

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanagere

Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ

police

Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು

M. P. Renukacharya:ಪ್ಯಾಲೆಸ್ತೇನ್‌ ಪರ ಧ್ವಜ ಹಾರಿಸುವವರ ಮೇಲೆ ಗುಂಡು ಹೊಡೆಯಿರಿ

Davanagere; Argument over flag hoisting: Complaint filed against 8 people

Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.