GST: ರಾಮಮಂದಿರ ನಿರ್ಮಾಣದಿಂದ ಕೇಂದ್ರಕ್ಕೆ 400 ಕೋಟಿ ಜಿಎಸ್‌ಟಿ: ಚಂಪತ್‌ ರಾಯ್‌

Team Udayavani, Sep 10, 2024, 9:35 PM IST

400 crore GST to Center from Ram Mandir construction: Champat Roy

ಇಂದೋರ್‌: ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣದಿಂದ ಸರ್ಕಾರಕ್ಕೆ ಅಂದಾಜು 400 ಕೋಟಿ ರೂ. ಜಿಎಸ್‌ಟಿ ಪಾವತಿಯಾಗುವ ಸಾಧ್ಯತೆ ಇದೆ. ಹೀಗೆಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಕಾರ್ಯದರ್ಶಿ ಚಂಪತ್‌ ರಾಯ್‌ ಇಂದೋರ್‌ನಲ್ಲಿ ಹೇಳಿದ್ದಾರೆ.

ಮಂದಿರ ನಿರ್ಮಾಣ ಪೂರ್ಣಗೊಂಡ ಮೇಲೆ ಅಂತಿಮ ಲೆಕ್ಕ ಸಿಗಲಿದೆ. ಸರ್ಕಾರಕ್ಕೆ ಟ್ರಸ್ಟ್‌ 1 ರೂ. ಕಡಿಮೆ ಇಲ್ಲದಂತೆ ತೆರಿಗೆ ಪಾವತಿ ಮಾಡುತ್ತದೆ ಎಂದು ಹೇಳಿದ್ದಾರೆ.

ರಾಮಮಂದಿರ ಆವರಣದಲ್ಲಿ 18 ದೇವಸ್ಥಾನಗಳನ್ನು 70 ಎಕರೆ ವಿಸ್ತಾರದಲ್ಲಿ ನಿರ್ಮಿಸಲಾಗುತ್ತದೆ. ಅದರಲ್ಲಿ ಶಿವನ ದೇಗುಲವೂ ಒಂದು. ಅದಕ್ಕಾಗಿ ಒಂದು ಲಿಂಗವನ್ನು ಅಂತಿಮಗೊಳಿಸಲು ನರ್ಮದಾ ನದಿ ತಟದಲ್ಲಿರುವ ಮಧ್ಯಪ್ರದೇಶದ ಖಾರ್ಗೋನ್‌ ಜಿಲ್ಲೆಯ ಬಕಾವ ಹಳ್ಳಿಗೆ ರಾಯ್‌ ಭಾನುವಾರ ತೆರಳಿದ್ದರು.

ಟಾಪ್ ನ್ಯೂಸ್

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.