Kris: ಇನ್ಫೋಸಿಸ್ ಮೂರ್ತಿಗಿಂತ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣ ಭಾರೀ ಶ್ರೀಮಂತ!
Team Udayavani, Sep 10, 2024, 9:40 PM IST
ನವದೆಹಲಿ: ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರಿಗಿಂತ ಸಂಸ್ಥೆಯ ಸಹ ಸಂಸ್ಥಾಪಕ ಸೇನಾಪತಿ ಕ್ರಿಸ್ ಗೋಪಾಲಕೃಷ್ಣ ಶ್ರೀಮಂತ ಎಂಬ ಅಚ್ಚರಿಯ ಮಾಹಿತಿ ತಿಳಿದುಬಂದಿದೆ.
ಇತ್ತೀಚೆಗೆ ಬಿಡುಗಡೆಯಾದ ಹುರೂನ್ ವರದಿಯ ಪ್ರಕಾರ ನಾರಾಯಣ ಮೂರ್ತಿ ಅವರ ಆಸ್ತಿ ಮೌಲ್ಯ 36,600 ಕೋಟಿ ರೂ. ಆಗಿದೆ. ಬೆಂಗಳೂರು ಶ್ರೀಮಂತರಪಟ್ಟಿಯಲ್ಲಿ ಮೂರ್ತಿಯವರಿಗೆ 5ನೇ ಸ್ಥಾನವಿದೆ.
ಗೋಪಾಲಕೃಷ್ಣ ಅವರ 38,500 ಕೋಟಿ ರೂ.ನಷ್ಟಿದೆ. ಗೋಪಾಲಕೃಷ್ಣ ಅವರು 2007ರಿಂದ 2011ರವರೆಗೆ ಸಂಸ್ಥೆಯ ಸಿಇಒ ಆಗಿ ಕಾರ್ಯನಿರ್ವಹಿಸಿದ್ದರು. ಪಟ್ಟಿಯಲ್ಲಿ 4ನೇ ಸ್ಥಾನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.