BJP ಯೋಜನೆಗಳಿಗೆ ಕಾಂಗ್ರೆಸ್‌ ಟೇಪ್‌ ಕತ್ತರಿಸುತ್ತಿದೆ: ಸಂಸದ ಸುಧಾಕರ್‌

Team Udayavani, Sep 10, 2024, 9:38 PM IST

WhatsApp Image 2024-09-10 at 21.18.28

ಚಿಕ್ಕಬಳ್ಳಾಪುರ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ನಾಯಕರು ಟೇಪ್‌ ಕತ್ತರಿಸಿ ಹೆಸರು ಪಡೆದುಕೊಳ್ಳುತ್ತಿದ್ದಾರೆ ಎಂದು ಪರೋಕ್ಷವಾಗಿ ಎತ್ತಿನಹೊಳೆ ಯೋಜನೆ ಉದ್ಘಾಟನೆಗೆ ಸಂಸದ ಡಾ.ಕೆ.ಸುಧಾಕರ್‌ ರಾಜ್ಯ ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದರು.

ಮಂಗಳವಾರ ಬಿಜೆಪಿ ಸದಸ್ಯತ್ವ ಅಭಿಯಾನದ ಕಾರ್ಯಾಗಾರದಲ್ಲಿ ಮಾತನಾಡಿ, ಎತ್ತಿನಹೊಳೆ ಯೋಜನೆಯಡಿ ಕೋಲಾರ, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರಕ್ಕೆ ನೀರು ಬಂದಿಲ್ಲ. ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ 9,200 ಕೋಟಿ ರೂ.ಅನುದಾನವನ್ನು ಯೋಜನೆಗೆ ನೀಡಿದೆ. ಆದರೆ ಈ ಬಗ್ಗೆ ಕಾಂಗ್ರೆಸ್‌ ನಾಯಕರು ಒಂದೇ ಒಂದು ಮಾತು ಹೇಳಿಲ್ಲ. ಮನಸ್ಸು ಮಾಡಿದ್ದರೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ಯೋಜನೆ ಉದ್ಘಾಟನೆ ಮಾಡಬಹುದಿತ್ತು. ಬೇಕಿದ್ದರೆ ಇದರ ಕೀರ್ತಿಯನ್ನು ಕಾಂಗ್ರೆಸ್‌ ಸರ್ಕಾರ ಪಡೆದುಕೊಳ್ಳಲಿ. ಆದರೆ, 2ನೇ ಹಂತದ ಕಾಮಗಾರಿ ಪೂರ್ಣಗೊಳಿಸಲಿ ಎಂದರು.

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

12

Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!

suicide (2)

Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.