iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್-16 ಬೆಲೆಯಲ್ಲಿ ಇಳಿಕೆ
Team Udayavani, Sep 11, 2024, 6:29 AM IST
ನವದೆಹಲಿ: ಬಹುನಿರೀಕ್ಷಿತ ಐಫೋನ್-16 ಸರಣಿಯ ಫೋನ್‌ಗಳನ್ನು ಬಿಡು ಗಡೆ ಮಾಡಿರುವ ಆ್ಯಪಲ್ ಕಂಪನಿ, ಭಾರತದಲ್ಲಿ ಫೋನ್‌ನ ಬೆಲೆಯನ್ನು ಕಡಿಮೆ ಮಾಡಿದೆ. ಆದರೆ ಅಂತಾರಾಷ್ಟ್ರೀ ಯವಾಗಿ ಯಾವುದೇ ಬದಲಾವಣೆ ಮಾಡಿಲ್ಲ.
ಅಮೆರಿಕದ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ನಡೆದ ಆ್ಯಪಲ್‌ನ ವಾರ್ಷಿಕ ಸಮಾ ವೇಶದಲ್ಲಿ ಅದನ್ನು ಬಿಡುಗಡೆ ಮಾಡಲಾ ಗಿದೆ. ನಿರೀಕ್ಷೆಯಂತೆ ಐಫೋನ್-16, 16 ಪ್ಲಸ್, 16 ಪ್ರೋ ಮತ್ತು 16 ಪ್ರೋ ಮ್ಯಾಕ್ಸ್ ಫೋನ್‌ಗಳನ್ನು ಬಿಡುಗಡೆ ಮಾಡ ಲಾಯಿತು. ಐಫೋನ್-16 ಪ್ರೋ ಮ್ಯಾಕ್ಸ್‌ನಲ್ಲಿ 6.9 ಇಂಚಿನ ಡಿಸ್‌ಪ್ಲೇ ನೀಡಲಾಗಿದ್ದು, ಇದು ಈವರೆಗೆ ಆ್ಯಪಲ್ ನೀಡಿದ ಬಹುದೊಡ್ಡ ಡಿಸ್‌ಪ್ಲೇ ಆಗಿದೆ. ಈ ಬಾರಿ ಆ್ಯಪಲ್ ಇಂಟೆಲಿಜೆನ್ಸ್ ಎಂಬ ತಂತ್ರಜ್ಞಾನವನ್ನು ಪರಿಚಯಿಸಲಾಗಿದೆ.
ಬೆಲೆಯಲ್ಲೂ ಇಳಿಕೆ: ಭಾರತದಲ್ಲೇ ಉತ್ಪಾದನಾ ಕೇಂದ್ರಗಳನ್ನು ಸ್ಥಾಪಿಸಿರುವು ದರಿಂದ ಐಫೋನ್-16 ಬೆಲೆಯಲ್ಲೂ ಇಳಿಕೆ ಕಂಡುಬಂದಿದೆ. ಐಫೋನ್-16ನ ಆರಂಭಿಕ ಬೆಲೆ 79,900 ರೂ. ಆಗಿದೆ. ಐಫೋನ್-16 ಪ್ರೋಮ್ಯಾಕ್ಸ್‌ನ ಬೆಲೆ 1,44,000 ರೂ. ಆಗಿದೆ. ಎಲ್ಲಾ ಮಾದ ರಿಯ ಫೋನ್‌ಗಳಲ್ಲಿ ಸ್ಟೋರೇಜ್ ಆಧ ರಿಸಿ ಬೆಲೆಯಲ್ಲಿ ವ್ಯತ್ಯಾಸವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.