Kolar ಭಾಗದವರಿಗೂ ಸಿಎಂ ಸ್ಥಾನ ಕೊಡಲಿ: ಕೊತ್ತೂರು ಮಂಜುನಾಥ್‌

Team Udayavani, Sep 10, 2024, 11:17 PM IST

Kolar ಭಾಗದವರಿಗೂ ಸಿಎಂ ಸ್ಥಾನ ಕೊಡಲಿ: ಕೊತ್ತೂರು ಮಂಜುನಾಥ್‌

ಕೋಲಾರ : ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಸದ್ಯಕ್ಕೆ ಖಾಲಿ ಇಲ್ಲ. ಬದಲಾವಣೆ ಪ್ರಶ್ನೆಯೂ ಇಲ್ಲ ಎಂದಿರುವ ಶಾಸಕ ಕೊತ್ತೂರು ಮಂಜುನಾಥ್‌, ಕೆಲವರು ಉತ್ತರ ಕರ್ನಾಟಕಕ್ಕೆ, ಬೆಳಗಾವಿ ಭಾಗದವರಿಗೆ ಸಿಎಂ ಸ್ಥಾನ ಕೇಳುತ್ತಿದ್ದಾರೆ. ಕೊಡುವುದಾದರೆ ಕೋಲಾರಕ್ಕೂ ಕೊಡಲಿ, ಬೆಂಗಳೂರಿಗೆ ಹತ್ತಿರವಾಗುತ್ತದೆ. ಮೊದಲ ಸಿಎಂ ಕೋಲಾರದವರೇ ಆಗಿರುವುದರಿಂದ ಕೇಳುವುದರಲ್ಲಿ ತಪ್ಪಿಲ್ಲ ಎಂದು ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿ, ಮುಂದೆ ಏಂದಾದರೂ ಸಿಗಬಹುದು ಎಂದು ಕೆಲವರು ಈಗಲೇ ಕಲ್ಲು ಎಸೆಯಲು ಹೊರಟಿರಬಹುದು. ಆಸೆಗಾಗಿ ಮಾತಾಡಿದ್ದಾರೆ. ಹಾಗೇನಾದರೂ ಇದ್ದಲ್ಲಿ ನನ್ನಲ್ಲಿ ಯಾರಾದರೂ ಬೆಂಬಲ ಕೋರುತ್ತಿದ್ದರು. ಇದುವರೆಗೂ ಅಂತಹ ಪ್ರಸ್ತಾವ ನಮ್ಮ ಮುಂದೆ ಇಲ್ಲ ಎಂದರು.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸಲಿದ್ದಾರೆ. ಇದರ ಬಗ್ಗೆ ತಲೆಕೆಡಿಸಿಕೊಳ್ಳುವ ಆವಶ್ಯಕತೆ ಇಲ್ಲ ಎಂದರು.

ಟಾಪ್ ನ್ಯೂಸ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.